ರೈಲ್ವೆ ನಿಲ್ದಾಣ

ರಾಮನಗರ: ಕೇಂದ್ರ ಸರ್ಕಾರವನ್ನು ಸರಿಯಾಗಿ ರಾಜ್ಯ ಸರ್ಕಾರ ಬಳಸಿಕೊಳ್ಳುತ್ತಿಲ್ಲ; ಸಚಿವ ಸೋಮಣ್ಣ
ರಾಜ್ಯ

ರಾಮನಗರ: ಕೇಂದ್ರ ಸರ್ಕಾರವನ್ನು ಸರಿಯಾಗಿ ರಾಜ್ಯ ಸರ್ಕಾರ ಬಳಸಿಕೊಳ್ಳುತ್ತಿಲ್ಲ; ಸಚಿವ ಸೋಮಣ್ಣ

ಸಂಚಾರಿ ಪ್ರದೇಶವನ್ನು ನವೀಕರಿಸುವುದು, ಪಾದಚಾರಿ ಸೇತುವೆ, ಪ್ಲಾಟ್‌ಫಾರ್ಮ್ ಶೆಲ್ಟರ್‌ಗಳು ಮತ್ತು ಕಾಯುವ ಕೋಣೆಗಳ ನಿರ್ಮಾಣ, ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಚಕ್ರಗಳ ವಾಹನಗಳಿಗೆ ಹೆಚ್ಚುವರಿ ಪಾರ್ಕಿಂಗ್ ವಲಯ.

ರಾಜ್ಯದ ನಾಲ್ಕು ರೈಲು ನಿಲ್ದಾಣಗಳಿಗೆ ಸಂತರ ಹೆಸರಿಡಲು ಪ್ರಸ್ತಾವನೆ: ಶೀಘ್ರವೇ ಅನುಮೋದನೆ ನೀಡುವಂತೆ ಒತ್ತಾಯ
ರಾಜ್ಯ

ರಾಜ್ಯದ ನಾಲ್ಕು ರೈಲು ನಿಲ್ದಾಣಗಳಿಗೆ ಸಂತರ ಹೆಸರಿಡಲು ಪ್ರಸ್ತಾವನೆ: ಶೀಘ್ರವೇ ಅನುಮೋದನೆ ನೀಡುವಂತೆ ಒತ್ತಾಯ

ಈ ನಾಲ್ಕು ನಿಲ್ದಾಣಗಳಿಗೆ ಪೂಜ್ಯ ಸಂತರ ಹೆಸರಿಡಲು ರಾಜ್ಯ ಸರ್ಕಾರ ಶಿಫಾರಸು ಮಾಡಿದೆ ಮತ್ತು ಇದಕ್ಕೆ ಕೇಂದ್ರ ಗೃಹ ಸಚಿವಾಲಯದ ಅನುಮೋದನೆ ಅಗತ್ಯವಿದೆ ಎಂದು ಅವರು ವಿವರಿಸಿದರು.

"ಟಿಕೆಟ್ ಇಲ್ಲದೇ ಪ್ರಯಾಣಿಸಲು ಮೋದಿನೇ ಬಿಟ್ಟಿದ್ದಾರೆ, ನೀವೇನು ಕೇಳ್ತಿರಾ"?: ಕುಂಭಮೇಳಕ್ಕೆ ಹೋಗುತ್ತಿದ್ದ ಮಹಿಳೆ ವಾದಕ್ಕೆ ಅಧಿಕಾರಿ ತಬ್ಬಿಬ್ಬು; Video viral
ದೇಶ

"ಟಿಕೆಟ್ ಇಲ್ಲದೇ ಪ್ರಯಾಣಿಸಲು ಮೋದಿನೇ ಬಿಟ್ಟಿದ್ದಾರೆ, ನೀವೇನು ಕೇಳ್ತಿರಾ"?: ಕುಂಭಮೇಳಕ್ಕೆ ಹೋಗುತ್ತಿದ್ದ ಮಹಿಳೆ ವಾದಕ್ಕೆ ಅಧಿಕಾರಿ ತಬ್ಬಿಬ್ಬು; Video viral

ಕುಂಭಮೇಳಕ್ಕೆ ನಿರೀಕ್ಷೆಗಿಂತ ಹೆಚ್ಚು ಮಂದಿ ತೆರಳುತ್ತಿದ್ದು, ರೈಲ್ವೆ ನಿಲ್ದಾಣಗಳು ಜನಸಂದಣಿಯಿಂದ ತುಂಬಿತುಳುಕುತ್ತಿವೆ. ಈ ಹಿನ್ನೆಲೆಯಲ್ಲಿ ಡಿಆರ್ ಎಂ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ ಕೈಗೊಂಡಿದ್ದರು.

ವಾರ್ಷಿಕ ಆದಾಯ ಗಳಿಕೆ: ಅಗ್ರಸ್ಥಾನದಲ್ಲಿರುವ ಭಾರತದ ರೈಲ್ವೆ ನಿಲ್ದಾಣ ಯಾವುದು ಗೊತ್ತೇ?
ದೇಶ

ವಾರ್ಷಿಕ ಆದಾಯ ಗಳಿಕೆ: ಅಗ್ರಸ್ಥಾನದಲ್ಲಿರುವ ಭಾರತದ ರೈಲ್ವೆ ನಿಲ್ದಾಣ ಯಾವುದು ಗೊತ್ತೇ?

2023-24 ನೇ ಸಾಲಿನ ದೇಶದ 100 ಉತ್ತಮ ಆದಾಯ ಗಳಿಕೆ ಹಾಗೂ ಅತ್ಯಂತ ಜನನಿಬಿಡ ರೈಲು ನಿಲ್ದಾಣಗಳ ಪಟ್ಟಿಯನ್ನು ರೈಲ್ವೆ ಇಲಾಖೆ ಬಿಡುಗಡೆ ಮಾಡಿದೆ.

ರಾಮನೂರಿನಲ್ಲಿ 'ಅಳಿಲು ಸೇವೆ': ಅಯೋಧ್ಯೆ ರೈಲು ನಿಲ್ದಾಣ ಅಲಂಕರಿಸಲು ರಾಜ್ಯದಿಂದ ಹೊರಟಿದೆ 2.5 ಟನ್ ಅಳಿಲು ಪ್ರತಿಮೆ!
ವಿಶೇಷ

ರಾಮನೂರಿನಲ್ಲಿ 'ಅಳಿಲು ಸೇವೆ': ಅಯೋಧ್ಯೆ ರೈಲು ನಿಲ್ದಾಣ ಅಲಂಕರಿಸಲು ರಾಜ್ಯದಿಂದ ಹೊರಟಿದೆ 2.5 ಟನ್ ಅಳಿಲು ಪ್ರತಿಮೆ!

ಅಯೋಧ್ಯೆ ಶ್ರೀರಾಮ ಮಂದಿರದ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದೆ. ಈ ಅದ್ದೂರಿ ರಾಮೋತ್ಸವಕ್ಕೆ ದೇಶದೆಲ್ಲೆಡೆ ಭರದ ಸಿದ್ದತೆಗಳು ಸಾಗುತ್ತಿದ್ದು, ಕರ್ನಾಟಕದಿಂದ ಶ್ರೀರಾಮನಿಗೆ ಅಳಿಲು ಸೇವೆ ಸಲ್ಲಲಿದೆ.

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಜೊತೆ ಸೆಲ್ಫಿ ಸ್ಪಾಟ್: ಸ್ವ-ಪ್ರಚಾರದ ಗೀಳಿಗೆ ಮಿತಿಯೇ ಇಲ್ವಾ?- ಖರ್ಗೆ
ದೇಶ

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಜೊತೆ ಸೆಲ್ಫಿ ಸ್ಪಾಟ್: ಸ್ವ-ಪ್ರಚಾರದ ಗೀಳಿಗೆ ಮಿತಿಯೇ ಇಲ್ವಾ?- ಖರ್ಗೆ

ದಿನದಿಂದ ಹೆಚ್ಚುತ್ತಿರುವ ಪ್ರಧಾನಿ ಮೋದಿ ಅವರ ಜನಪ್ರಿಯತೆಯನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ದೇಶಾದ್ಯಂತ ರೈಲ್ವೆ ನಿಲ್ದಾಣಗಳಲ್ಲಿ ಸೆಲ್ಫಿ ಬೂತ್ ಗಳನ್ನು ಸ್ಥಾಪಿಸಲಾಗುತ್ತಿದೆ.

ಪಶ್ಚಿಮ ಬಂಗಾಳ: ರೈಲ್ವೆ ನಿಲ್ದಾಣದಲ್ಲಿ ಓವರ್‌ಹೆಡ್ ವಾಟರ್ ಟ್ಯಾಂಕ್ ಕುಸಿದು ಬಿದ್ದು ಮೂವರು ಸಾವು
ದೇಶ

ಪಶ್ಚಿಮ ಬಂಗಾಳ: ರೈಲ್ವೆ ನಿಲ್ದಾಣದಲ್ಲಿ ಓವರ್‌ಹೆಡ್ ವಾಟರ್ ಟ್ಯಾಂಕ್ ಕುಸಿದು ಬಿದ್ದು ಮೂವರು ಸಾವು

ಪಶ್ಚಿಮ ಬಂಗಾಳದ ಬರ್ದ್ವಾನ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಬುಧವಾರ ಮಧ್ಯಾಹ್ನ ಓವರ್‌ಹೆಡ್ ನೀರಿನ ಟ್ಯಾಂಕ್ ಕುಸಿದು ಬಿದ್ದು ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು 34 ಮಂದಿ ಗಾಯಗೊಂಡಿದ್ದಾರೆ. 

ಅಮೃತ್ ಭಾರತ್ ನಿಲ್ದಾಣ ಯೋಜನೆ: ಕೆಆರ್ ಪುರಂ, ವೈಟ್‌ಫೀಲ್ಡ್ ಸೇರಿದಂತೆ 15 ರೈಲು ನಿಲ್ದಾಣಗಳ ನವೀಕರಣ
ರಾಜ್ಯ

ಅಮೃತ್ ಭಾರತ್ ನಿಲ್ದಾಣ ಯೋಜನೆ: ಕೆಆರ್ ಪುರಂ, ವೈಟ್‌ಫೀಲ್ಡ್ ಸೇರಿದಂತೆ 15 ರೈಲು ನಿಲ್ದಾಣಗಳ ನವೀಕರಣ

ಬೆಂಗಳೂರಿನ ಹೊರವಲಯದಲ್ಲಿರುವ ರೈಲು ನಿಲ್ದಾಣಗಳು ‘ಅಮೃತ್ ಭಾರತ್ ನಿಲ್ದಾಣ ಯೋಜನೆ’ ಅಡಿಯಲ್ಲಿ ಹೊಸ ರೂಪ ಪಡೆಯಲು ಸಿದ್ಧವಾಗಿವೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್ ಹೇಳಿದ್ದಾರೆ. 

ಕೊಪ್ಪಳ: ರೈಲ್ವೆ ನಿಲ್ದಾಣದಿಂದ ಅನಧಿಕೃತ 'ಪೂಜಾ ಸ್ಥಳ' ತೆರವಿಗೆ ಬಿಜೆಪಿ ಸಂಸದ ಸಂಗಣ್ಣ ಕರಡಿ ಒತ್ತಾಯ
ರಾಜ್ಯ

ಕೊಪ್ಪಳ: ರೈಲ್ವೆ ನಿಲ್ದಾಣದಿಂದ ಅನಧಿಕೃತ 'ಪೂಜಾ ಸ್ಥಳ' ತೆರವಿಗೆ ಬಿಜೆಪಿ ಸಂಸದ ಸಂಗಣ್ಣ ಕರಡಿ ಒತ್ತಾಯ

ಕೊಪ್ಪಳ ರೈಲು ನಿಲ್ದಾಣದಲ್ಲಿ ಅನಧಿಕೃತ ಪೂಜಾ ಸ್ಥಳವನ್ನು ತೆರವುಗೊಳಿಸುವಂತೆ ಬಿಜೆಪಿ ಸಂಸದ ಸಂಗಣ್ಣ ಕರಡಿ ನೈರುತ್ಯ ರೈಲ್ವೆಗೆ ಪತ್ರ ಬರೆದಿದ್ದಾರೆ. ಕೊಪ್ಪಳ ವಲಯಕ್ಕೆ ಹೊಸ ರೈಲುಗಳನ್ನು ಮಂಜೂರು ಮಾಡುವಂತೆಯೂ ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ಗೆ ಬರೆದಿರುವ ಪತ್ರದಲ್ಲಿ ಕರಡಿ ಸಂಗಣ್ಣ ಒತ್ತಾಯಿಸಿದ್ದಾರೆ.