ದೇಶಮಹಿಳೆಯರಿಗೆ ಕಿರುಕುಳ ನೀಡಿದ ಆರೋಪ: GRP ಕಾನ್ಸ್ಟೆಬಲ್ ಕಟ್ಟಿಹಾಕಿ ಬರ್ಬರ ಹತ್ಯೆ
ಒಡಿಶಾದ ರಾಜಧಾನಿ ಭುವನೇಶ್ವರದ ಬಲಿಯಾಂತ ಪೊಲೀಸ್ ಠಾಣೆ ಪ್ರದೇಶದ ಭಿಂಗ್ರಾಪುರ ಪ್ರದೇಶದಲ್ಲಿ ಹಾಡಹಗಲೇ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜಿಆರ್ಪಿ ಕಾನ್ಸ್ಟೆಬಲ್ ಮೇಲೆ ಸ್ಥಳೀಯರ ಗುಂಪೊಂದು ಕ್ರೂರವಾಗಿ ಥಳಿಸಿದೆ.