ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ರೈಲಿನಲ್ಲಿ ಎಲ್ಲಾ ಪ್ರಯಾಣಿಕರಿಗೂ ಶೇ.55 ರಷ್ಟು ವಿನಾಯಿತಿ ಸಿಗುತ್ತಿದೆ: ಅಶ್ವಿನಿ ವೈಷ್ಣವ್
ರೈಲಿನಲ್ಲಿ ಎಲ್ಲಾ ಪ್ರಯಾಣಿಕರಿಗೂ ಶೇ. 55 ರಷ್ಟು ವಿನಾಯಿತಿ ಕೊಟ್ಟಿದ್ದೀವಿ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ವಂದೇ ಭಾರತ್ ರೈಲುಗಳ ವಿನ್ಯಾಸ ವಿಮಾನಕ್ಕಿಂತಲೂ ಉತ್ತಮ: ಅಶ್ವಿನಿ ವೈಷ್ಣವ್
ವಂದೇ ಭಾರತ್ ರೈಲುಗಳ ವಿನ್ಯಾಸ ವಿಮಾನಕ್ಕಿಂತಲೂ ಉತ್ತಮವಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದು ವಂದೇ ಭಾರತ್ ರೈಲು ಆರಾಮದಾಯಕ ಪ್ರಯಾಣದ ಅನುಭವ ನೀಡುತ್ತದೆ ಎಂದು ಹೇಳಿದ್ದಾರೆ.

