ರೈಲ್ವೆ ಸುರಂಗ

ತಮಿಳುನಾಡು: ಮಳೆಯಿಂದ ಜಲಾವೃತಗೊಂಡ ರೈಲ್ವೆ ಸಬ್ ವೇಯಲ್ಲಿ ಕಾರು ಸಿಲುಕಿ ವೈದ್ಯ ಸಾವು
ತಮಿಳುನಾಡಿನಲ್ಲಿ ದೋಷಯುಕ್ತ ಒಳಚರಂಡಿಯ ಪರಿಣಾಮ ಜಾಲಾವೃತ ರೈಲ್ವೆ ಸುರಂಗದಲ್ಲಿ ಸಿಲುಕಿ ವೈದ್ಯರೊಬ್ಬರು ಜೀವ ಕಳೆದುಕೊಂಡಿದ್ದಾರೆ.

ಮಂಗಳೂರು: ಕುಲಶೇಖರ- ಪಡೀಲ್ ರೈಲ್ವೆ ಸುರಂಗದ ಬಳಿ ಭೂಕುಸಿತ, ರೈಲು ಸಂಚಾರದಲ್ಲಿ ವ್ಯತ್ಯಯ
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಭಾರಿ ಭೂಕುಸಿತ ಸಂಭವಿಸಿದೆ.

