ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿಯ ರಂಗಪಾಣಿಯಲ್ಲಿ ಸಂಭವಿಸಿದ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲು ಅಪಘಾತದ ಕುರಿತು ರೈಲ್ವೆ ಸುರಕ್ಷತಾ ಆಯುಕ್ತ(ಸಿಆರ್ಎಸ್)ರು ತನಿಖೆ ಆರಂಭಿಸಿದ್ದಾರೆ.