ರಾಜ್ಯಏಪ್ರಿಲ್ನಲ್ಲಿ RPF ನಿಂದ ರಾಜ್ಯದಾದ್ಯಂತ ರೈಲು, ನಿಲ್ದಾಣಗಳಿಂದ 4 ಬಾಲಕಿಯರು ಸೇರಿದಂತೆ 22 ಮಕ್ಕಳ ರಕ್ಷಣೆ
ಕಳೆದ ತಿಂಗಳು ನೈಋತ್ಯ ರೈಲ್ವೆ ವಲಯದಾದ್ಯಂತ 4 ಬಾಲಕಿಯರು ಸೇರಿದಂತೆ 22 ಮಕ್ಕಳನ್ನು ರಕ್ಷಿಸುವಲ್ಲಿ RPF ಪ್ರಮುಖ ಪಾತ್ರ ವಹಿಸಿದೆ. ನಾಪತ್ತೆಯಾದ ಮಕ್ಕಳ ರಕ್ಷಿಸಲು ವಿಶೇಷವಾಗಿ ರಚಿಸಲಾದ ಆರ್ಪಿಎಫ್ನ `ನನ್ಹೆ ಫರಿಷ್ಟೆ' ತಂಡ ಇದನ್ನು ಮಾಡಿದೆ.