ರಾಜ್ಯಕರ್ನಾಟಕದಲ್ಲಿ 1,652 ಕಿಮೀ ಹೊಸ ರೈಲು ಹಳಿಗಳ ನಿರ್ಮಾಣ: ಅಶ್ವಿನಿ ವೈಷ್ಣವ್
ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿ ವರ್ಷ 15 ಕಿಮೀ ಮಾತ್ರ ವಿದ್ಯುದ್ದಿಕರಣ ಕಾಮಗಾರಿ ನಡೆಯುತ್ತಿತ್ತು. ಈಗಿನ ಅವಧಿಯಲ್ಲಿ ಪ್ರತಿ ವರ್ಷ 300 ಕಿಮೀಗೂ ಹೆಚ್ಚು ವಿದ್ಯುದೀಕರಣ ಮಾಡಲಾಗುತ್ತಿದೆ. 2014ರ ನಂತರ ಕರ್ನಾಟಕದಲ್ಲಿ 1,652 ಕಿಮೀ ಹೊಸ ರೈಲ್ವೆ ಮಾರ್ಗಗಳನ್ನು ಅಳವಡಿಸಲಾಗಿದೆ ಎಂದರು.