ದೇಶಉತ್ತರ ಪ್ರದೇಶ: ರೈಲ್ವೆ ಹಳಿ ಮೇಲೆ ಪತ್ರಕರ್ತನ ಶವ ಪತ್ತೆ, ಮಹಿಳಾ ಪೊಲೀಸ್ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲು
ಉತ್ತರ ಪ್ರದೇಶದ ಉನ್ನಾವೊದಲ್ಲಿ ರೈಲು ಹಳಿಯ ಮೇಲೆ ಸ್ಥಳೀಯ ಹಿಂದಿ ದಿನಪತ್ರಿಕೆಗಾಗಿ ಕೆಲಸ ಮಾಡುತ್ತಿದ್ದ 22 ವರ್ಷದ ಪತ್ರಕರ್ತ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.