ರೈಲ್ವೇ ಆಸ್ಪತ್ರೆ

ಬೆಂಗಳೂರು ರೈಲ್ವೆ ಆಸ್ಪತ್ರೆಯಲ್ಲಿ ನಿತ್ಯ 7.2 ಲಕ್ಷ ಲೀಟರ್ ವೈದ್ಯಕೀಯ ಆಮ್ಲಜನಕ ಉತ್ಪಾದಿಸುವ ಆಕ್ಸಿಜನ್ ಘಟಕ ಲೋಕಾರ್ಪಣೆ
ನಿತ್ಯ 7.2 ಲಕ್ಷ ಲೀಟರ್ ವೈದ್ಯಕೀಯ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯದ ಆಕ್ಸಿಜನ್ ಘಟಕವನ್ನು ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಮಾಡಲಾಯಿತು.

ಕೋವಿಡ್ ಗೆ ತಂದೆ ಬಲಿ: ಆಸ್ಪತ್ರೆ ನಿರ್ಲಕ್ಷ್ಯ ಆರೋಪಿಸಿ ಕುಟುಂಬಸ್ಥರಿಂದ 4 ಲಕ್ಷ ರೂ. ಮೌಲ್ಯದ ಆಕ್ಸಿಜನ್ ಯಂತ್ರ ಧ್ವಂಸ
ರೈಲ್ವೆ ಆಸ್ಪತ್ರೆಯಲ್ಲಿ ತಮ್ಮ ತಂದೆಯ ಸಾವಿನ ಕುರಿತಂತೆ ತೀವ್ರ ಅಸಮಾಧಾನಗೊಂಡಿದ್ದ ಅವರ ಹೆಣ್ಣುಮಕ್ಕಳು ಐಸಿಯು ವಾರ್ಡ್ನಲ್ಲಿದ್ದ ಸುಮಾರು 4 ಲಕ್ಷ ರೂ ಮೌಲ್ಯದ ಆಕ್ಸಿಜನ್ ಯಂತ್ರವನ್ನು ಧ್ವಂಸ ಮಾಡಿದ್ದಾರೆ ಎಂದು ತಿಳಿದುಬಂದಿದೆ.

