ದೇಶIndian Railways ವಿಐಪಿ ಆಹಾರದಲ್ಲಿ ಹುಳು ಪತ್ತೆ, Sorry ಹೇಳಿದ IRCTC!
ದೆಹಲಿ ಮೂಲದ ಆರೇನ್ಶ್ ಸಿಂಗ್ ಎಂಬುವವರು ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ದೆಹಲಿಯ ವಿಐಪಿ ಎಕ್ಸಿಕ್ಯುಟಿವ್ ಲಾಂಜ್ನಲ್ಲಿ ತಾವು ತೆಗೆದುಕೊಂಡಿದ್ದ ಆಹಾರದಲ್ಲಿ 'ಜರಿ ಹುಳು' ಪತ್ತೆಯಾಗಿದೆ ಎಂದು ಹೇಳಿಕೊಂಡಿದ್ದಾರೆ.