ರೈಲ್ವೇ ನಿಲ್ತಾಣ

KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ: ಬಾಲಕಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದ ಪೊಲೀಸರು
ಈ ಹಿಂದೆ ಬಾಲಕಿಯನ್ನು ಮರಿಯಮ್ ಎಂದು ಗುರ್ತಿಸಲಾಗಿತ್ತು. ಶಿವು ಎಂಬುವವರು ತಮ್ಮ ಪುತ್ರಿ ಎಂದು ಗುರ್ತಿಸಿದ್ದರು. ಅಲ್ಲದೆ, ಬಾಲಕಿಯನ್ನು ರಾಜಾ ಅಲಿಯಾಸ್ ಮಣಿಕಂಠ ಮತ್ತು ಹೀನಾ, ಅಲಿಯಾಸ್ ಕಾಳಿ ಹತ್ಯೆ ಮಾಡಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನವನ್ನೂ ಘೋಷಿಸಲಾಗಿತ್ತು.

ಬೆಂಗಳೂರು: KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ!
ಕೆಎಸ್ಆರ್ ಹೊರಾವರಣದ ಕಾರುಗಳ ನಿಲುಗಡೆ ಪ್ರದೇಶದಲ್ಲಿ ಅಪರಿಚಿತ ಬಾಲಕಿ ಮೃತದೇಹ ನೋಡಿ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

