ರೈಲ್ವೇ ನಿಲ್ದಾಣ

ಜಮ್ಮು ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಬಾಂಬ್ ನಿಷ್ಕ್ರೀಯ ತಂಡ, ಶ್ವಾನ ದಳದಿಂದ ಪರಿಶೀಲನೆ
ಭಾನುವಾರ ಸಂಜೆ ರೈಲ್ವೆ ಕಂಟ್ರೋಲ್ ರೂಂಗೆ ಅಪರಿಚತ ವ್ಯಕ್ತಿಗಳು ಬೆದರಿಕೆ ಕರೆ ಮಾಡಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

KSR ರೈಲು ನಿಲ್ದಾಣದಲ್ಲಿ ಬಾಲಕಿ ಶವ ಪತ್ತೆ ಪ್ರಕರಣ: ಪ್ರಿಯಕರನೊಂದಿಗೆ ಸೇರಿ ಪುತ್ರಿ ಹತ್ಯೆಗೈದ ತಾಯಿ, ಆರೋಪಿಗಳಿಗಾಗಿ ಪೊಲೀಸರ ಶೋಧ
ಆರೋಪಿಗಳ ಬಗ್ಗೆ ಯಾವುದೇ ಮಾಹಿತಿ ಇದ್ದವರು ಈ ದೂರವಾಣಿ 9480802113, 9480802102, 9480802140 ಸಂಖ್ಯೆ ಮೂಲಕ ಪೊಲೀಸರಿಗೆ ಮಾಹಿತಿ ನೀಡಬಹುದಾಗಿದೆ.

ರಾಜ್ಯದ 15 ರೈಲ್ವೆ ನಿಲ್ದಾಣಗಳು ಸೇರಿ ದೇಶದ 554 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
ರಾಜ್ಯದ 15 ರೈಲ್ವೇ ನಿಲ್ದಾಣ ಒಳಗೊಂಡಂತೆ ಅಮೃತ ಭಾರತ ಯೋಜನೆಯಡಿ ದೇಶದ 554 ರೈಲು ನಿಲ್ದಾಣಗಳ ಪುನಾರಾಭಿವೃದ್ಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಬೆಂಗಳೂರು ರೈಲ್ವೇ ನಿಲ್ದಾಣಕ್ಕೆ ಹೈಟೆಕ್ ಟಚ್; ಸ್ಟೇಷನ್ ಗೋಡೆಗಳ ಮೇಲೆ ಅರಳಲಿವೆ ಬಣ್ಣ ಬಣ್ಣದ ಚಿತ್ತಾರ
ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಮತ್ತಷ್ಟು ಹೈಟೆಕ್ ಟಚ್ ನೀಡಲು ಚಿಂತನೆಗಳು ನಡೆಯುತ್ತಿದ್ದು, ನಿಲ್ದಾಣದಲ್ಲಿ ಅಂದವಾದ ಚಿತ್ರಗಳ ಬಿಡಿಸಿ, ಜನರನ್ನು ಆಕರ್ಷಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ದೆಹಲಿ ರೈಲ್ವೇ ನಿಲ್ದಾಣದಲ್ಲಿ ವಿದ್ಯುತ್ ಶಾಕ್'ಗೆ ಮಹಿಳೆ ಬಲಿ!
ವಿದ್ಯುತ್ ಶಾಕ್ ನಿಂದಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಭಾನುವಾರ ಮುಂಜಾನೆ ನಡೆದಿದೆ.

ಜನಪ್ರಿಯತೆ ಗಳಿಸಿದ ʻಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆ!
ಸ್ಥಳೀಯ ಉದ್ಯಮಶೀಲತೆ, ಸ್ವಸಹಾಯ ಸಂಘಗಳು ಮತ್ತು ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸಲು ರೈಲ್ವೆ ಸಚಿವಾಲಯ ಜಾರಿಗೆ ತಂದಿರುವ 'ಒಂದು ನಿಲ್ದಾಣ ಒಂದು ಉತ್ಪನ್ನ' ಯೋಜನೆಯು ಜನಪ್ರಿಯತೆ ಗಳಿಸುತ್ತಿದೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ಪ್ಲಾಟ್ಫಾರಂ ಶೀಘ್ರದಲ್ಲೇ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ
ಶ್ರೀ ಸಿದ್ದಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಪಡಿಸಿರುವ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಲಿದ್ದಾರೆಂದು ತಿಳಿದುಬಂದಿದೆ.

ಫೆ.27ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ: ಹೈಟೆಕ್ ರೈಲ್ವೆ ನಿಲ್ದಾಣ ಉದ್ಘಾಟನೆ
ಫೆಬ್ರವರಿ 27ಕ್ಕೆ ಬೆಳಗಾವಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುತ್ತಿದ್ದು, ಹೈಟೆಕ್ ರೈಲ್ವೇ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆಂದು ತಿಳಿದುಬಂದಿದೆ.

ರಾಯ್ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟ; 6 ಸಿಆರ್'ಪಿಎಫ್ ಯೋಧರಿಗೆ ಗಾಯ
ಛತ್ತೀಸ್ಗಡ್ನ ರಾಯ್ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟವುಂಟಾಗಿ ಸಿಆರ್ಪಿಎಫ್ನ 6 ಯೋಧರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

