ರಾಜ್ಯಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಲಾಬಿ: ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದೇನು..?
ಕನ್ನಡದಲ್ಲೇ ರೈಲ್ವೆ ಇಲಾಖೆ ಪರೀಕ್ಷೆ ಬರೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಪ್ಪಿದ್ದು, ನಾನು ಹಾಗೂ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಪ್ರಧಾನಿಗಳಿಗೆ ಒತ್ತಡ ಹಾಕಿ ಒಪ್ಪಿಸಿದ್ದೇವೆ.