ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆ ಹೆಸರಿನಲ್ಲಿ ರೈಲುಗಳ ಪ್ರಯಾಣ ದರವನ್ನು ಏರಿಕೆ ಮಾಡುವುದಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ಹೇಳಿದ್ದಾರೆ.