ಜಿಲ್ಲಾ ಸುದ್ದಿರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ರು.20 ಕೋಟಿ
ಬಿಬಿಎಂಪಿ ಹಾಗೂ ರೈಲ್ವೆ ಇಲಾಖೆ ಜಂಟಿಯeಗಿ ನಡೆಸುತ್ತಿರುವ ಅಳ್ಳಾಳಸಂದ್ರ ಹಾಗೂ ಓಕಳಿಪುರ ರೈಲ್ವೆ ಮೇಲ್ಸೇತುವೆ ಯೋಜನೆಗಳಿಗೆ ತಕ್ಷಣಕ್ಕೆ ರು.20 ಕೋಟಿ ಬಿಡುಗಡೆ ಮಾಡಲು ಆಡಳಿತಾಧಿಕಾರಿ ಟಿ.ಎಂ. ವಿಜಯಭಾಸ್ಕರ್ ಅವರುಅಧಿಕಾರಿಗಳಿಗೆ ಸೂಚಿಸಿದ್ದಾರೆ...