ವಿದೇಶರೊಹಿಂಗ್ಯ ನಿರಾಶ್ರಿತ ಕ್ಯಾಂಪ್ ನಲ್ಲಿ ಬಾಂಗ್ಲಾ ಸರ್ಕಾರದ ಸಂತಾನಹರಣ ಯೋಜನೆ!
ಮಯನ್ಮಾರ್ ಸೇನಾ ಕಾರ್ಯಾಚರಣೆ ಹಿನ್ನಲೆಯಲ್ಲಿ ಬಾಂಗ್ಲಾದೇಶದಲ್ಲಿನ ನಿರಾಶ್ರಿತ ಶಿಬಿರಗಳಲ್ಲಿ ರೊಹಿಂಗ್ಯಾ ಮುಸ್ಲಿಮರ ಸಂಖ್ಯೆ ದಿನೇ ದಿನೇ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರ ಸಂತಾನಹರಣ ಯೋಜನೆ ಜಾರಿಗೆ ನಿರ್ಧರಿಸಿದೆ.