ರೊಹಿಂಗ್ಯಾ

ನಿಜಾಮುದ್ದೀನ್ ಕಾರ್ಯಕ್ರಮದಲ್ಲಿ ರೊಹಿಂಗ್ಯಾ ಮುಸ್ಲಿಮರು ಭಾಗಿ: ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ
ದೇಶದಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಲು ದೆಹಲಿಯ ತಬ್ಲೀಘಿ ಜಮಾತ್ ಕಾರ್ಯಕರ್ತರೇ ಕಾರಣ ಎಂಬುದು ಬೆಳಕಿಗೆ ಬಂದ ಬೆನ್ನಲ್ಲೇ, ಮ್ಯಾನ್ಮಾರ್ ನಿಂದ ವಲಸೆ ಬಂದಿರುವ ರೊಹಿಂಗ್ಯಾ ಮುಸ್ಲಿಮರೂ ಕೂಡ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಎಲ್ಲರನ್ನೂ ಪರೀಕ್ಷೆಗೊಳಪಡಿಸುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಶುಕ್ರವಾರ ಸೂಚನೆ ನೀಡಿದೆ.
ಮೊದಲ ಬಾರಿಗೆ ಭಾರತದಿಂದ ಮಯಾನ್ಮಾರ್ ಗೆ ಏಳು ರೊಹಿಂಗ್ಯಾ ಮುಸ್ಲಿಮರ ಗಡಿಪಾರು
ಅಸ್ಸಾಂನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಏಳು ಮಂದಿ ರೊಹಿಂಗ್ಯಾ ಮುಸ್ಲಿಮರನ್ನು ಅವರ ತವರು ರಾಷ್ಟ್ರ ಮಯಾನ್ಮಾರ್ ಗೆ ಗಡಿ ಪಾರು ಮಾಡಲಾಗಿದೆ. ಭಾರತದಿಂದ ಇದೇ ಮೊದಲ ಬಾರಿಗೆ ಹೀಗೆ ಗಡಿಪಾರು ಮಾಡಲಾಗಿದೆ.

ರೊಹಿಂಗ್ಯಾ ವಲಸಿಗರು ಭಾರತದಲ್ಲಿ ಹೆಚ್ಚು ದಿನ ಉಳಿಯಲು ಅವಕಾಶ ನೀಡುವುದಿಲ್ಲ- ರಿಜಿಜು
ಅಕ್ರಮವಾಗಿ ವಲಸೆ ಬಂದಿರುವ ರೊಹಿಂಗ್ಯಾ ವಲಸಿಗರು ದೇಶದಲ್ಲಿ ಹೆಚ್ಚು ದಿನ ಉಳಿಯಲು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಇಂಡೋ-ಬಾಂಗ್ಲಾ ಗಡಿಯಲ್ಲಿ ರೊಹಿಂಗ್ಯರ 140ಕ್ಕೂ ಹೆಚ್ಚು ಪ್ರದೇಶಗಳು ಪತ್ತೆ, ಅಕ್ರಮ ನುಸುಳುವಿಕೆ ತಡೆಯಲು ಹೆಚ್ಚುವರಿ ಸೈನಿಕರ ರವಾನೆ
ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ ರೊಹಿಂಗ್ಯಾರ 140ಕ್ಕೂ ಹೆಚ್ಚು ಪ್ರದೇಶಗಳನ್ನು ಭದ್ರತಾ ಪಡೆಗಳು ಪತ್ತೆ ಹೆಚ್ಚಿದ್ದು, ಈ ಹಿನ್ನಲೆಯಲ್ಲಿ ಅಕ್ರಮ ನುಸುಳವಿಕೆಯನ್ನು ತಡೆಯಲು ಗಡಿ ಭಾಗಗಳಲ್ಲಿ ಹೆಚ್ಚಿನ ಸೈನಿಕರನ್ನು ರವಾನೆ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ಹೇಳಿದ್ದಾರೆ...

ರೊಹಿಂಗ್ಯಾ ನಿರಾಶ್ರಿತರಿಂದ ದೇಶದ ಭದ್ರತೆಗೆ ಅಪಾಯವಿದೆ: ಸುಪ್ರೀಂಕೋರ್ಟ್'ಗೆ ಕೇಂದ್ರ ಸರ್ಕಾರ
ರೊಹಿಂಗ್ಯಾ ಮುಸ್ಲಿಮರ ಗಡಿಪಾರು ಪ್ರಕರಣ ಕುರಿತಂತೆ ಸುಪ್ರೀಂಕೋರ್ಟ್'ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ, ರೊಹಿಂಗ್ಯಾ ನಿರಾಶ್ರಿತರಿಂದ ದೇಶದ ಭದ್ರತೆಗೆ ಗಂಭೀರ ಅಪಾಯವಿದೆ ಎಂದು ಸೋಮವಾರ ಹೇಳಿದೆ...

ರೊಹಿಂಗ್ಯಾ ಮುಸ್ಲಿಮರ ಮೇಲಿನ ದೌರ್ಜನ್ಯಕ್ಕೆ ಖಂಡನೆ: ಅಗರ್ತಲಾದಲ್ಲಿ ಪ್ರತಿಭಟನೆಗಿಳಿದ ಮುಸ್ಲಿಮರು
ಮ್ಯಾನ್ಸಮಾರ್ ನಲ್ಲಿ ರೊಹಿಂಗ್ಯಾ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಮುಸ್ಲಿಮರು ತ್ರಿಪುರದಲ್ಲಿ ಬೀದಿಗಿಳಿದು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ...

ಮೋದಿ ಸೂಕಿ ಭೇಟಿ: ಬಾರತ-ಮಾಯನ್ಮಾರ್ ಸಂಬಧಗಳ ಕುರಿತು ಚರ್ಚೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಯನ್ಮಾರ್ ರಾಜ್ಯ ಕೌನ್ಸಿಲರ್ ಆಂಗ್ ಸಾನ್ ಸೂಕಿ ಅವರನ್ನು ಭೇಟಿಯಾಗಿದ್ದಾರೆ

ಮ್ಯಾನ್ಮಾರ್ ರೊಹಿಂಗ್ಯಾ ಕಳವಳ ಭಾರತಕ್ಕೆ ಅರ್ಥವಾಗುತ್ತದೆ: ಪ್ರಧಾನಿ ಮೋದಿ
ಮ್ಯಾನ್ಮಾರ್'ನ ರೊಖೈನ್ ರಾಜ್ಯದ ರೊಹಿಂಗ್ಯಾ ಬಿಕ್ಕಟ್ಟು ತೀವ್ರಗೊಂಡಿರುವ ನಡುವೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮ್ಯಾನ್ಮಾರ್ ನಾಯಕಿ ಆಂಗ್ ಸಾನ್ ಸೂ ಕಿ ಅವರನ್ನು ಬೇಟಿ ಮಾಡಿ ಹಲವು ವಿಷಯಗಳ...

