ರಾಜ್ಯರೊಹಿಂಗ್ಯಾ ವಲಸಿಗರ ಗಡಿಪಾರು: ಸುಪ್ರೀಂ ಕೋರ್ಟ್ ನಲ್ಲಿ ಪರಿಷ್ಕೃತ ಅಫಿಡವಿಟ್ಟು ಸಲ್ಲಿಸಿದ ರಾಜ್ಯ ಸರ್ಕಾರ
ರೊಹಿಂಗ್ಯಾ ವಲಸಿಗರ ಗಡಿಪಾರಿನ ವಿಚಾರದಲ್ಲಿ ರಾಜ್ಯ ಸರ್ಕಾರ ತನ್ನ ನಿಲುವಿನಿಂದ ಹಿಂದೆ ಸರಿದಿದೆ. ರೊಹಿಂಗ್ಯಾ ವಲಸಿಗರ ಗಡಿಪಾರಿಗೆ ಮತ್ತು ಬೆಂಗಳೂರಿನಲ್ಲಿ ವಾಸಿಸುತ್ತಿರುವ ರೊಹಿಂಗ್ಯಾಗಳನ್ನು ಗಡಿಪಾರು ಮಾಡುವ ಯಾವುದೇ ಯೋಜನೆ ಇಲ್ಲ ಎಂಬ ತನ್ನ ಹಿಂದಿನ ನಿಲುವಿನಿಂದ ಸರ್ಕಾರ ಹಿಂದೆ ಸರಿದಿದೆ.