ರಾಜ್ಯಡೆಂಗ್ಯೂ ನಿಯಂತ್ರಣಕ್ಕೆ ರೋಗ ಕಣ್ಗಾವಲು ಡ್ಯಾಶ್ಬೋರ್ಡ್, ಮೊಬೈಲ್ ಅಪ್ಲಿಕೇಶನ್ ಬಿಡುಗಡೆ
ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಶುಕ್ರವಾರ ರೋಗ ಕಣ್ಗಾವಲು ಡ್ಯಾಶ್ಬೋರ್ಡ್ ಮತ್ತು ಮೊಬೈಲ್ ಅಪ್ಲಿಕೇಶನ್ ಅನ್ನು ಉದ್ಘಾಟಿಸಿದೆ.