ಆರೋಗ್ಯನಿಮ್ಮ ರೋಗ ನಿರೋಧಕ ಶಕ್ತಿ ವರ್ಧನಗೆ ಸಹಾಯ ಮಾಡುವ ಎರಡು ಆಹಾರ ಪದಾರ್ಥಗಳು
ಮಾನವ ತಾನು ತಿನ್ನುವ ಆಹಾರ ಹಾಗೂ ಆರೋಗ್ಯ ಪರಸ್ಪರ ಸಂಬಂಧಹೊಂದಿದೆ. ಆಹಾರ ಜೀರ್ಣವಾಗುವ ಕ್ರಿಯೆ, ನರಮಂಡಲ, ದುಗ್ಧರಸ ವ್ಯವಸ್ಥೆ ಎಲ್ಲವೂ ಸಹ ಒಂದಕ್ಕೊಂದು ಕೊಂಡಿಯಾಗಿದೆ. ದುಗ್ಧರಸ ವ್ಯವಸ್ಥೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕಾರಣವಾಗಿದೆ, ಆದ್ದರಿಂದ ಕೊರೋನಾವೈರಸ್ ಹಾವಳಿಯಿರುವ ಈ ಕಾಲಘಟ್ಟದಲ್ಲಿ ಇದು ಇನ್ನೂ ಹೆಚ್ಚಿನ ಪ್ರಸ್ತುತತೆಯನ್ನು ಹೊಂದಿದೆ. ತೂಕ ಹೆಚ