ರಾಜ್ಯಕಡಿಮೆ ಜ್ವರ ಲಕ್ಷಣಗಳಿದ್ದರೆ ಅವರನ್ನು ಮನೆಯಲ್ಲೇ ಪ್ರತ್ಯೇಕವಾಗಿರಿಸಿ ನಿಗಾ ವಹಿಸಿ: ಸಿಎಂಗೆ ತಜ್ಞ ವೈದ್ಯರ ಸಲಹೆ
ರೋಗ ಲಕ್ಷಣ ಇಲ್ಲದ ಅಥವಾ ಅತ್ಯಂತ ಕಡಿಮೆ ಜ್ವರದ ಲಕ್ಷಣಗಳಿದ್ದರೆ, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿರಿಸಿ (ಹೋಮ್ ಐಸೋಲೇಷನ್), ಅವರ ಆರೋಗ್ಯದ ಮೇಲೆ ನಿಗಾ ಇಡಬೇಕು ಎಂದು ತಜ್ಞ ವೈದ್ಯರು ಸಲಹೆ ನೀಡಿದ್ದಾರೆ.