ದೇಶರೋಗಲಕ್ಷಣದ ಸಹಿತ ಕೋವಿಡ್ ವಿರುದ್ಧ ಕೋವ್ಯಾಕ್ಸಿನ್ ಲಸಿಕೆ ಶೇ.50 ರಷ್ಟು ಪರಿಣಾಮಕಾರಿ
ಭಾರತದಲ್ಲಿ ದೇಶೀಯವಾಗಿ ಅಭಿವೃದ್ಧಿಯಾಗಿರುವ ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್ ಗಳು ಶೇ.50 ರಷ್ಟು ಪರಿಣಾಮಕಾರಿಯಾಗಿದೆ ಎಂದು ಲ್ಯಾನ್ಸೆಟ್ ಸಾಂಕ್ರಾಮಿಕ ರೋಗಗಳ ಜರ್ನಲ್ ನಲ್ಲಿ ಪ್ರಕಟವಾಗಿರುವ ಅಧ್ಯಯನ ವರದಿ ತಿಳಿಸಿದೆ.