ರಾಜ್ಯಆರೋಗ್ಯ ರಕ್ಷಣೆ, ರೋಗಿಗಳ ದಾಖಲೆಗಳ ಡಿಜಿಟಲೀಕರಣಕ್ಕಾಗಿ ಕರ್ನಾಟಕಕ್ಕೆ ಪ್ರಶಸ್ತಿಯ ಗರಿ
ಆಂಧ್ರಪ್ರದೇಶದ ನಂತರ, 1,68,254 ಆರೋಗ್ಯ ದಾಖಲೆಗಳನ್ನು ನೋಂದಣಿ ಮಾಡಿರುವ ಕರ್ನಾಟಕ ರಾಜ್ಯವು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಧಾರವಾಡ ಜಿಲ್ಲಾಸ್ಪತ್ರೆಗೆ ದೇಶದಲ್ಲೇ ಅತ್ಯುತ್ತಮ ಸರ್ಕಾರಿ ಸೌಲಭ್ಯ ನೀಡುವ ಪ್ರಶಸ್ತಿ ಲಭಿಸಿದೆ.