ರೋಗಿಗಳ ಸ್ಥಳಾಂತರ

ಅಹಮದಾಬಾದ್ ನ ಆಸ್ಪತ್ರೆಯಲ್ಲಿ ಬೆಂಕಿ; 125 ರೋಗಿಗಳ ಸ್ಥಳಾಂತರ
ಗುಜರಾತ್ನ ಅಹಮದಾಬಾದ್ ನಗರದ 10 ಅಂತಸ್ತಿನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 125 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಪ್ರತಿಷ್ಠಿತ ಸಾಗರ್ ಆಸ್ಪತ್ರೆಯಲ್ಲಿ ಬೆಂಕಿ, ರೋಗಿಗಳು ಶಿಫ್ಟ್
ನಗರದ ಕುಮಾರಸ್ವಾಮಿ ಲೇಔಟ್ನ ಸಾಗರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ

