ರೋಗಿಗಳು

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ದಿಢೀರ್ ಭೇಟಿ: ಕಣ್ಣಿಗೆ ಕಾಣದ ಹಲವು ಸತ್ಯ; ವಾಸ್ತವತೆ ಮರೆಮಾಚಿದ ಆರೋಪ!
ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ದಿಢೀರ್ ಭೇಟಿ: ಕಣ್ಣಿಗೆ ಕಾಣದ ಹಲವು ಸತ್ಯ; ವಾಸ್ತವತೆ ಮರೆಮಾಚಿದ ಆರೋಪ!

ಅನೇಕ ಅಟೆಂಡೆಂಟ್‌ಗಳು ಮರಗಳ ಕೆಳಗೆ, ಆಂಬ್ಯುಲೆನ್ಸ್‌ಗಳ ಬಳಿ ಅಥವಾ ತುರ್ತು ಮತ್ತು ಆಘಾತ ಆರೈಕೆ ಮತ್ತು ಒಳರೋಗಿ ವಾರ್ಡ್‌ಗಳಲ್ಲಿ ಗೇಟ್‌ಗಳ ಹಿಂದೆ ಮಲಗುತ್ತಿದ್ದಾರೆ.

ಶಾಖದ ಅಲೆಗೆ ಉತ್ತರ ಭಾರತ ತತ್ತರ: 15 ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲು
ದೇಶ

ಶಾಖದ ಅಲೆಗೆ ಉತ್ತರ ಭಾರತ ತತ್ತರ: 15 ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲು

ಉತ್ತರ ಮತ್ತು ಪೂರ್ವ ಭಾರತ ಈ ಬಾರಿ ಹಿಂದೆಂದೂ ಕಂಡರಿಯದಷ್ಟು ಉಷ್ಣ ಹವೆಗೆ ಸಾಕ್ಷಿಯಾಗಿದೆ. ಶಾಖದ ಹೊಡೆತದಿಂದ ಜನರ ಸಾವುನೋವುಗಳು ಹೆಚ್ಚಾಗುತ್ತಿವೆ. ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಉತ್ತರ ಕನ್ನಡ: ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ; ವರದಿ ನೀಡಿದ ಉಪ ಲೋಕಾಯುಕ್ತ
ರಾಜ್ಯ

ಉತ್ತರ ಕನ್ನಡ: ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ; ವರದಿ ನೀಡಿದ ಉಪ ಲೋಕಾಯುಕ್ತ

ಉತ್ತರ ಕನ್ನಡ ಜಿಲ್ಲೆಯ ರೋಗಿಗಳು ಪುಣೆಯಿಂದ ವರದಿ ಬರುವವರೆಗೆ ಚಿಕಿತ್ಸೆಗಾಗಿ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಕಾರಣವಿಷ್ಟೆ, ಕಾರವಾರದ ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿ) ನೀಡಲಾಗುತ್ತಿರುವ ಸಿಟಿ ಸ್ಕ್ಯಾನ್ ಸೌಲಭ್ಯಕ್ಕೆ ರೇಡಿಯಾಲಜಿಸ್ಟ್ ಇಲ್ಲ, ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯವೂ ಲಭ್ಯವಿಲ್ಲ. ಹೀಗಾಗಿ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ರೋಗಿಗಳು ಪರದಾಡುತ್ತಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಗಾಯಾಳುಗಳ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ

ಮಹಾರಾಷ್ಟ್ರ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತೆ 7 ರೋಗಿಗಳು ಸಾವು: ಒಟ್ಟು ಮೃತರ ಸಂಖ್ಯೆ 31ಕ್ಕೆ ಏರಿಕೆ
ದೇಶ

ಮಹಾರಾಷ್ಟ್ರ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತೆ 7 ರೋಗಿಗಳು ಸಾವು: ಒಟ್ಟು ಮೃತರ ಸಂಖ್ಯೆ 31ಕ್ಕೆ ಏರಿಕೆ

ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿದ ವರದಿ ಬೆಳಕಿಗೆ ಬಂದ ಬಳಿಕ ಮತ್ತೆ ಏಳು ರೋಗಿಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ.

ಆಸ್ಪತ್ರೆಗಳಲ್ಲಿ ರೋಗಿಗಳ ಸುರಕ್ಷತೆ: ರೋಗಿಗಳ ಸಲಹಾ ಮಂಡಳಿ ರಚನೆ
ರಾಜ್ಯ

ಆಸ್ಪತ್ರೆಗಳಲ್ಲಿ ರೋಗಿಗಳ ಸುರಕ್ಷತೆ: ರೋಗಿಗಳ ಸಲಹಾ ಮಂಡಳಿ ರಚನೆ

ಆಸ್ಪತ್ರೆಗಳಲ್ಲಿ ರೋಗಿಗಳ ಸುರಕ್ಷತೆಯನ್ನು ಸುಧಾರಿಸಲು ಅಂಗೀಕೃತ ಹೆಲ್ತ್‌ಕೇರ್ ಸಂಸ್ಥೆಗಳ ಒಕ್ಕೂಟ (CAHO) ಮತ್ತು ಪೇಷಂಟ್ ಫಾರ್ ಪೇಷಂಟ್ ಸೇಫ್ಟಿ ಫೌಂಡೇಶನ್ (PFPSF) ‘ರೋಗಿ ಸಲಹಾ ಮಂಡಳಿ’ಯನ್ನು ಆರಂಭಿಸಿದೆ.

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಬಹುತೇಕ ರೋಗಿಗಳ ಆರೋಗ್ಯ ಸ್ಥಿರ, ಇಬ್ಬರ ಸ್ಥಿತಿ ಗಂಭೀರ
ರಾಜ್ಯ

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಬಹುತೇಕ ರೋಗಿಗಳ ಆರೋಗ್ಯ ಸ್ಥಿರ, ಇಬ್ಬರ ಸ್ಥಿತಿ ಗಂಭೀರ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಕೊಠಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹುತೇಕ ಗಾಯಾಳುಗಳ ಆರೋಗ್ಯ ಸ್ಥಿರವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ದೆಹಲಿಯ ಏಮ್ಸ್‌ನಲ್ಲಿ ಭಾರೀ ಅಗ್ನಿ ಅವಘಡ: ರೋಗಿಗಳ ಸ್ಥಳಾಂತರ
ದೇಶ

ದೆಹಲಿಯ ಏಮ್ಸ್‌ನಲ್ಲಿ ಭಾರೀ ಅಗ್ನಿ ಅವಘಡ: ರೋಗಿಗಳ ಸ್ಥಳಾಂತರ

ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್‌ನಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ರೋಗಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಆಂಧ್ರಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ 8 ಮಂದಿ ರೋಗಿಗಳ ಸಾವು
ದೇಶ

ಆಂಧ್ರಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ 8 ಮಂದಿ ರೋಗಿಗಳ ಸಾವು

ಆಂಧ್ರಪ್ರದೇಶದ ನೆಲ್ಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ 8 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದ್ದು, ಸಾವಿಗೆ ಆಮ್ಲಜನಕದ ಕೊರತೆಯೇ ಕಾರಣ ಎಂಬ ಆರೋಪಗಳು ಕೇಳಿ ಬಂದಿವೆ.