ದೇಶಹಿಂದಿನ ಸರ್ಕಾರಕ್ಕಿಂತ ನಮ್ಮ ಸರ್ಕಾರ 1.5 ಪಟ್ಟು ಹೆಚ್ಚು ಉದ್ಯೋಗ ಸೃಷ್ಟಿಸಿದೆ: ಪ್ರಧಾನಿ ಮೋದಿ
ಬಿಜೆಪಿ ಸರ್ಕಾರವು ತನ್ನ ದಶಕದ ಆಡಳಿತದಲ್ಲಿ ಹಿಂದಿನ ಸರ್ಕಾರಕ್ಕಿಂತ 10 ವರ್ಷಗಳಲ್ಲಿ ಸುಮಾರು 1.5 ಪಟ್ಟು ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.