ಸಿನಿಮಾ ಸುದ್ದಿ'ಹುಡುಗರು' ಬಳಿಕ 'ರೋಜಿ' ಚಿತ್ರಕ್ಕಾಗಿ ಒಂದಾಗುತ್ತಿದ್ದಾರೆ ನಟ ಶ್ರೀನಗರ ಕಿಟ್ಟಿ, ಯೋಗಿ
ಶೂನ್ಯಾ ನಿರ್ದೇಶನದ, ಲೂಸ್ ಮಾದ ಯೋಗಿ ನಟಿಸಿರುವ ರೋಸಿ ಸಿನಿಮಾ ಸ್ಟೈಲಿಶ್ ಗ್ಯಾಂಗ್ಸ್ಟರ್ ಡ್ರಾಮಾ ಆಗಿದ್ದು, ಸದ್ಯ ನಿರ್ಮಾಣ ಹಂತದಲ್ಲಿದೆ. ಇತ್ತೀಚಿನ ಅಪ್ಡೇಟ್ ಪ್ರಕಾರ, ನಟ ಶ್ರೀನಗರ ಕಿಟ್ಟಿ ಇದೀಗ ಚಿತ್ರತಂಡ ಸೇರಿಕೊಂಡಿದ್ದಾರೆ.