ರೋಜ್ ಗಾರ್ ಮೇಳ

ಕಳೆದ ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಯುವ ಜನತೆಗೆ ಸರ್ಕಾರಿ ಉದ್ಯೋಗ: ಪ್ರಧಾನಿ ಮೋದಿ
ಈ ರೋಜ್ ಗಾರ್ ಮೇಳದಲ್ಲಿ 71,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ.71,000 ನೇಮಕಾತಿಯಲ್ಲಿ ಶೇ.29 ರಷ್ಟು ಮಂದಿ ಒಬಿಸಿ ವರ್ಗಕ್ಕೆ ಸೇರಿದವರು.

ರೋಜ್ ಗಾರ್ ಮೇಳ: ನಾಳೆ ಪ್ರಧಾನಿ ಮೋದಿಯಿಂದ 51,000 ನೇಮಕಾತಿ ಪತ್ರ ವಿತರಣೆ
ಕೇಂದ್ರ ಸರ್ಕಾರದ ರೋಜ್‌ಗಾರ್ ಮೇಳದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ ಮತ್ತು ವೀಡಿಯೊ ಕಾನ್ಫರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೇಶಾದ್ಯಂತ 37 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ.

Rozgar Mela: 'ಅಮೃತ್ ರಕ್ಷಕ್ 'ಯುವಕ-ಯುವತಿಯರಿಗೆ 51 ಸಾವಿರ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೋಮವಾರ 51,000ಕ್ಕೂ ಹೆಚ್ಚು ಜನರಿಗೆ ರೋಜ್‌ಗಾರ್ ಮೇಳದಡಿಯಲ್ಲಿ (Rozgar Mela) ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದ್ದಾರೆ.

ವಿಶ್ವದ ಅಗ್ರ ಮೂರು ಆರ್ಥಿಕ ದೇಶಗಳಲ್ಲಿ ಭಾರತಕ್ಕೆ ಸ್ಥಾನ ಸದ್ಯದಲ್ಲೆ; 70 ಸಾವಿರ ಮಂದಿಗೆ ಉದ್ಯೋಗ ಪತ್ರ ವಿತರಿಸಿದ ಪ್ರಧಾನಿ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಶನಿವಾರ 70 ಸಾವಿರ ನೇಮಕಾತಿ ಪತ್ರಗಳನ್ನು ಹೊಸದಾಗಿ ಸೇರ್ಪಡೆಗೊಂಡವರಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದರು. ನಂತರ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಿದರು.

ರೋಜ್ ಗಾರ್ ಮೇಳ: ಹೊಸದಾಗಿ ನೇಮಕಗೊಂಡ 70,000 ಯುವಕರಿಗೆ ನಾಳೆ ಪ್ರಧಾನಿ ಮೋದಿಯಿಂದ ನೇಮಕಾತಿ ಪತ್ರ ವಿತರಣೆ
ಕೇಂದ್ರ ಸರ್ಕಾರದ ರೋಜ್ ಗಾರ್ ಮೇಳದಲ್ಲಿ ಹೊಸದಾಗಿ ನೇಮಕಗೊಂಡ 70,000ಕ್ಕೂ ಹೆಚ್ಚು ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೀಡಿಯೊ ಕಾನ್ಫರೆನ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ ಮತ್ತು ಅವರನ್ನು...

ರೋಜ್‌ಗಾರ್ ಮೇಳ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ರೋಜ್‌ಗಾರ್ ಮೇಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮಂಗಳವಾರ ವಾಗ್ದಾಳಿ ನಡೆಸಿದೆ.

'ರೋಜ್ ಗಾರ್ ಮೇಳ' ಡಬಲ್ ಇಂಜಿನ್ ಸರ್ಕಾರಗಳ ಡಬಲ್ ಪ್ರಯೋಜನವಾಗಿದೆ: ಪ್ರಧಾನಿ ನರೇಂದ್ರ ಮೋದಿ
ಇದು ಡಬಲ್ ಇಂಜಿನ್ ಸರ್ಕಾರಗಳ ಡಬಲ್ ಪ್ರಯೋಜನವಾಗಿದೆ. ಯುವಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಅಭಿಯಾನವು ನಿರಂತರವಾಗಿ ಮುಂದುವರಿಯುತ್ತದೆ ಎಂದು ಕೇಂದ್ರ ಸರ್ಕಾರ ಆಯೋಜಿಸಿದ್ದ ಎರಡನೇ 'ರೋಜ್ ಗಾರ್ ಮೇಳ' (ಉದ್ಯೋಗ ಮೇಳ) ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ರೋಜ್‌ಗಾರ್ ಮೇಳ: 71 ಸಾವಿರ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ಮೋದಿ
ಕೇಂದ್ರ ಸರ್ಕಾರದ 'ರೋಜ್ ಗಾರ್ ಮೇಳ'(ಉದ್ಯೋಗ ಮೇಳ)ದ ಭಾಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ವಿಡಿಯೊ ಕಾನ್ಫರೆನ್ಸ್ ಮೂಲಕ 71 ಸಾವಿರಕ್ಕೂ ಅಧಿಕ ಮಂದಿ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಿದರು.

