ದೇಶರೋಟಿ ತಿರುಗಿಸಿ, ಇಲ್ಲದಿದ್ದರೆ ಅದು ಸುಟ್ಟು ಕರಕಲಾಗುತ್ತದೆ: ಲಾಲು ಹೀಗೆ ಹೇಳಿದ್ಯಾಕೆ?
ಇಂದು ತಮ್ಮ ಪತ್ನಿ ರಾಬ್ರಿ ದೇವಿ, ಪುತ್ರ ಹಾಗೂ ಇಂಡಿಯಾ ಬ್ಲಾಕ್ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಅವರೊಂದಿಗೆ ಲಾಲು ಪ್ರಸಾದ್ ಯಾದವ್ ಅವರು ಮತ ಚಲಾಯಿಸಿದ್ದು, ಆಡಳಿತದಲ್ಲಿ ಬದಲಾವಣೆ ತರಬೇಕೆಂದು ಕರೆ ನೀಡಿದ್ದಾರೆ.