ರಾಜ್ಯಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಕೇಸ್: ಕಾರಿನಲ್ಲಿ ತೆರಳುತಿದ್ದ ವ್ಯಕ್ತಿ ಅಡ್ಡಗಟ್ಟಿ ಯುವಕರ ಪುಂಡಾಟ!
ನಗರದಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ಬೆಳಕಿಗೆ ಬಂದಿದ್ದು, ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಯುವಕರು, ಕಾರನ್ನು ಹಿಂಬಾಲಿಸಿ ವ್ಯಕ್ತಿಗೆ ಕಿರುಕುಳ ನೀಡಿದ ಘಟನೆ ಸೇಂಟ್ ಜಾನ್ಸ್ ಆಸ್ಪತ್ರೆ ಬಳಿ ನಡೆದಿದೆ. ಘಟನೆ ಸಂಬಂಧ ದೂರು ದಾಖಲಾಗಿದೆ.