ರೋಡ್‌ಶೋ

Karur stampede: 10 ದಿನಗಳಲ್ಲಿ ಎಸ್‌ಒಪಿ ರೂಪಿಸಲು ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ
ಪ್ರಕರಣ ಕುರಿತ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಂಎಂ ಶ್ರೀವಾಸ್ತವ ನ್ಯಾಯಮೂರ್ತಿ ಜಿ ಅರುಲ್ ಮುರುಗನ್ ಅವರಿದ್ದ ಪೀಠವು ಈ ನಿರ್ದೇಶನ ನೀಡಿತು.

ಹೋರ್ಡಿಂಗ್ ಕುಸಿದು 16 ಜನ ಮೃತಪಟ್ಟ ಪ್ರದೇಶದಲ್ಲಿ ರೋಡ್‌ಶೋ ನಡೆಸುವುದು ಅಮಾನವೀಯ: ಮೋದಿ ವಿರುದ್ಧ ರಾವತ್ ಕಿಡಿ
ಮುಂಬೈನಲ್ಲಿ ಹೋರ್ಡಿಂಗ್ ಕುಸಿದು 16 ಮಂದಿ ಸಾವನ್ನಪ್ಪಿದ ಪ್ರದೇಶದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸಿರುವುದು ಅಮಾನವೀಯ.

ಭದ್ರತೆ ಆತಂಕ: ಪ್ರಧಾನಿ ಮೋದಿ ರೋಡ್‌ಶೋಗೆ ಅನುಮತಿ ನಿರಾಕರಿಸಿದ ಕೊಯಮತ್ತೂರು ಪೊಲೀಸರು
ಭದ್ರತೆಯ ಕಾರಣ ನೀಡಿ ಕೊಯಮತ್ತೂರು ಪೊಲೀಸರು ಮಾರ್ಚ್ 18ಕ್ಕೆ ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋಗೆ ಅನುಮತಿ ನಿರಾಕರಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಬಿಜೆಪಿ ಆಯೋಜಿಸಿದ್ದು 9,125 ರ‍್ಯಾಲಿ, 1,377 ರೋಡ್‌ಶೋ
ಆಡಳಿತ ವಿರೋಧಿ ಅಲೆಯನ್ನು ಸೋಲಿಸಿ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೇರುವ ಮೂಲಕ ಇತಿಹಾಸ ಸೃಷ್ಟಿಸಲು ಯತ್ನಿಸುತ್ತಿರುವ ಬಿಜೆಪಿ, ಕೊನೆಯ ಹಂತದ ಚುನಾವಣಾ ಪ್ರಚಾರದವರೆಗೂ ಸರ್ವ ಪ್ರಯತ್ನ ನಡೆಸಿದೆ.

ಬೆಂಗಳೂರಿನಲ್ಲಿ ಮೋದಿ ಅಬ್ಬರದ ರೋಡ್‌ಶೋ; ಇತ್ತ ಬೆಳಗಾವಿಯಲ್ಲಿ ಅಮಿತ್ ಶಾ ಮೆಗಾ ರೋಡ್ ಶೋ
ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಭಾನುವಾರ ಮೆಗಾ ರೋಡ್ ಶೋ ನಡೆಸಿದರು.

ಕುಂಬಳಗೋಡಿನಿಂದ ಮೈಸೂರಿನವರೆಗೆ ಎಚ್.ಡಿ. ದೇವೇಗೌಡ 100 ಕಿ.ಮೀ ರೋಡ್ ಶೋ ನಡೆಸಲು ಜೆಡಿಎಸ್ ಚಿಂತನೆ
ಜೆಡಿಎಸ್ ತನ್ನ ಪಂಚರತ್ನ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೂ ಮುನ್ನ ಮಾರ್ಚ್ 26 ರಂದು ಬೆಂಗಳೂರಿನ ಕುಂಬಳಗೋಡಿನಿಂದ ಮೈಸೂರಿನವರೆಗೆ 100 ಕಿಲೋಮೀಟರ್ ತೆರೆದ ವ್ಯಾನ್‌ನಲ್ಲಿ ಪಕ್ಷದ ವರಿಷ್ಠ ಎಚ್‌ಡಿ ದೇವೇಗೌಡರನ್ನು ಕರೆದುಕೊಂಡು ಹೋಗಲಿದೆ.

