ರೋಪ್ ವೇ

ಅಂಜನಾದ್ರಿ ರೋಪ್ ವೇ ಕನಸು ಶೀಘ್ರದಲ್ಲೇ ನನಸು: ನಿರ್ಮಾಣ ಕಾರ್ಯಕ್ಕೆ ಪ್ರವಾಸೋದ್ಯಮ ಇಲಾಖೆ ಮುಂದು!
ರಾಜ್ಯ

ಅಂಜನಾದ್ರಿ ರೋಪ್ ವೇ ಕನಸು ಶೀಘ್ರದಲ್ಲೇ ನನಸು: ನಿರ್ಮಾಣ ಕಾರ್ಯಕ್ಕೆ ಪ್ರವಾಸೋದ್ಯಮ ಇಲಾಖೆ ಮುಂದು!

ಹಂಪಿ ವಿರೂಪಾಕ್ಷ ದೇವಸ್ಥಾನದಿಂದ ಅಂಜನಾದ್ರಿ ಬೆಟ್ಟಗಳಿಗೆ ಒಂದು ರೋಪ್‌ವೇ ನಿರ್ಮಿಸಲು ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದ್ದು, ಉಳಿದ ಎರಡು ರೋಪ್ ವೇ ಗಳ ನಿರ್ಮಾಣಕ್ಕೆ ಯೋಜನೆ ರೂಪಿಸುತ್ತಿದ್ದಾರೆಂದು ತಿಳಿದುಬಂದಿದೆ.

ನಂದಿ ಬೆಟ್ಟ ರೋಪ್‌ವೇಗೆ ಅರಣ್ಯ ಇಲಾಖೆ ಕ್ಲಿಯರೆನ್ಸ್: 2025 ರ ಮೇ ತಿಂಗಳಿನಲ್ಲಿ ಯೋಜನೆಗೆ ಚಾಲನೆ
ರಾಜ್ಯ

ನಂದಿ ಬೆಟ್ಟ ರೋಪ್‌ವೇಗೆ ಅರಣ್ಯ ಇಲಾಖೆ ಕ್ಲಿಯರೆನ್ಸ್: 2025 ರ ಮೇ ತಿಂಗಳಿನಲ್ಲಿ ಯೋಜನೆಗೆ ಚಾಲನೆ

ಅರಣ್ಯ ತೆರವಿಗೆ ಕನಿಷ್ಠ ಮರ ಕಡಿಯುವುದು, ಕೊರೆಯುವುದು ಬೇಡ, ಬ್ಲಾಸ್ಟಿಂಗ್ ಬೇಡ, ಕಾಡಿನೊಳಗೆ ಜೆಸಿಬಿಗಳನ್ನು ಬಳಸಬಾರದು ಮತ್ತು ಯಾವುದೇ ರೀತಿಯ ರಸ್ತೆ ನಿರ್ಮಾಣ ಬೇಡ ಸೇರಿದಂತೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

ಜೋಗ್ ಫಾಲ್ಸ್ ಬಳಿ ರೋಪ್ ವೇ, ಫೈವ್ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್
ರಾಜ್ಯ

ಜೋಗ್ ಫಾಲ್ಸ್ ಬಳಿ ರೋಪ್ ವೇ, ಫೈವ್ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

ಕಳೆದ ತಿಂಗಳು ಯೋಜನೆಗೆ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ, ಆದರೆ ಕೇಂದ್ರ ಸರ್ಕಾರದ ಅನುಮೋದನೆ ಯೋಜನೆಗೆ ಅಗತ್ಯವಿದ್ದು, ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್ ಗಾಗಿ ರಾಜ್ಯ ಸರ್ಕಾರ ಕಾದು ಕುಳಿತಿದೆ.

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಪ್ರಸ್ತಾವನೆ ಕೈಬಿಡಲು ಮೈಸೂರು ಜಿಲ್ಲಾಡಳಿತ ನಿರ್ಧಾರ, ಪರಿಸರವಾದಿಗಳಿಗೆ ಜಯ
ರಾಜ್ಯ

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಪ್ರಸ್ತಾವನೆ ಕೈಬಿಡಲು ಮೈಸೂರು ಜಿಲ್ಲಾಡಳಿತ ನಿರ್ಧಾರ, ಪರಿಸರವಾದಿಗಳಿಗೆ ಜಯ

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಕೈಬಿಡಲು ಜಿಲ್ಲಾಡಳಿತ ನಿರ್ಧರಿಸಿದ್ದು, ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪರಿಸರವಾದಿಗಳಿಗೆ ಜಯ ಸಿಕ್ಕಂತಾಗಿದೆ.

'ನಂದಿ ಬೆಟ್ಟ ರೋಪ್ ವೇ': ಯೋಜನೆ ಸಿದ್ಧ, ಅನುಮೋದನೆಗಾಗಿ ಕಾಯುತ್ತಿರುವ ಅಧಿಕಾರಿಗಳು
ರಾಜ್ಯ

'ನಂದಿ ಬೆಟ್ಟ ರೋಪ್ ವೇ': ಯೋಜನೆ ಸಿದ್ಧ, ಅನುಮೋದನೆಗಾಗಿ ಕಾಯುತ್ತಿರುವ ಅಧಿಕಾರಿಗಳು

ಬಹು ನಿರೀಕ್ಷಿತ ನಂದಿ ಬೆಟ್ಟದ ರೋಪ್ ವೇ ಯೋಜನೆ ಅನುಮೋದನೆಗಾಗಿ ಅಧಿಕಾರಿಗಳು ಕಾಯುತ್ತಿದ್ದು, ನೂತನ ಪ್ರವಾಸೋಧ್ಯಮ ಸಚಿವರಿಂದ ಈ ಯೋಜನೆಗೆ ಅನುಮೋದನೆ ದೊರೆಯುವ ನಿರೀಕ್ಷೆ ಇದೆ.

ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಶೀಘ್ರದಲ್ಲೇ ರೋಪ್ ವೇ ನಿರ್ಮಾಣ: ಸಚಿವ ಯೋಗೇಶ್ವರ್
ರಾಜ್ಯ

ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಶೀಘ್ರದಲ್ಲೇ ರೋಪ್ ವೇ ನಿರ್ಮಾಣ: ಸಚಿವ ಯೋಗೇಶ್ವರ್

ವಿಶ್ವವಿಖ್ಯಾತ ನಂದಿ ಬೆಟ್ಟದ ಸೌಂದರ್ಯ ಮತ್ತು ಪರಿಸರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಶೀಘ್ರದಲ್ಲೇ ರೋಪ್‌ವೇ ನಿರ್ಮಾಣ ಮಾಡಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರು ಶುಕ್ರವಾರ ಹೇಳಿದ್ದಾರೆ.