ರೋಪ್‌ವೇ ಯೋಜನೆ

ಅಂಜನಾದ್ರಿ ಬೆಟ್ಟ ಸೇರಿದಂತೆ ಉದ್ದೇಶಿತ 13 ರೋಪ್‌ವೇ ಯೋಜನೆಗಳ ಅನುಷ್ಠಾನ ವೇಗಗೊಳಿಸಿ: ಸಚಿವ ಕೆ.ಜೆ ಜಾರ್ಜ್
ರಾಜ್ಯಾದ್ಯಂತ ಉದ್ದೇಶಿಸಲಾದ 13 ರೋಪ್‌ವೇ ಯೋಜನೆಗಳ ಅನುಷ್ಠಾನವನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ನಿರ್ದೇಶನ ನೀಡಿದ್ದಾರೆ. ಶಾಸನಬದ್ಧ ಅನುಮೋದನೆಗಳನ್ನು ತ್ವರಿತಗೊಳಿಸುವಂತೆ ಹೇಳಿದರು.

ನಂದಿ ಬೆಟ್ಟಕ್ಕೆ ರೋಪ್‌ವೇ ಒಪ್ಪಂದಕ್ಕೆ ಸಹಿ; 2025ರ ಮಾರ್ಚ್ ಗಡುವು
ನಂದಿ ಬೆಟ್ಟದಲ್ಲಿ ಮಹತ್ವಾಕಾಂಕ್ಷೆಯ ರೋಪ್‌ವೇ ಯೋಜನೆ ಕಾರ್ಯಾಚರಣೆಯನ್ನು ಪ್ರಾರಂಭಿಸಲು 2025ರ ಮಾರ್ಚ್ ಗಡುವನ್ನು ನಿಗದಿಪಡಿಸಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ರಿಯಾಯಿತಿ ಒಪ್ಪಂದಕ್ಕೆ ಸಹಿ ಹಾಕಿದೆ.

