ರಾಜ್ಯನೀರಿನ ಸೋರಿಕೆ, ಅಕ್ರಮ ಸಂಪರ್ಕಗಳಿಗೆ BWSSB ಕಡಿವಾಣ: AI-ರೋಬೋ ತಂತ್ರಜ್ಞಾನ ಬಳಕೆಗೆ ಮುಂದು..!
ನಗರದ ವಿವಿಧ ಭಾಗಗಳಲ್ಲಿ ನೀರಿನ ಕಳ್ಳತನ ಹಾಗೂ ಲೆಕ್ಕವಿಲ್ಲದ ನೀರಿನ (Unaccounted For Water - UFW) ಮೂಲಗಳನ್ನು ಪತ್ತೆಹಚ್ಚಲು ಎರಡು ಸ್ಟಾರ್ಟ್ಅಪ್ ಸಂಸ್ಥೆಗಳೊಂದಿಗೆ ಜಂಟಿ ಪ್ರಾಯೋಗಿಕ ಅಧ್ಯಯನ ನಡೆಸಲು ಒಪ್ಪಿಗೆ ನೀಡಲಾಗಿದೆ.