ರಾಜಕೀಯರೋಮ್ ಹೊತ್ತು ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ: ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ರಾಜ್ಯದ ಜನತೆ ಬರದಿಂದ ಬಳಲುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೋಮನ್ ಚಕ್ರವರ್ತಿ ನೀರೋ ರೀತಿ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ.