ಕ್ರಿಕೆಟ್RCB ವಿರುದ್ಧದ ಪಂದ್ಯದ ವೇಳೆ ಮೊಬೈಲ್ ನೋಡಿದ ರೋಮಿ ಭಿಂದರ್ಗೆ 1 ಲಕ್ಷ ರೂ ದಂಡ; ವೈಭವ್ ಸೂರ್ಯವಂಶಿ ಜಸ್ಟ್ ಮಿಸ್!
ಏಪ್ರಿಲ್ 10 ರಂದು ಗುವಾಹಟಿಯ ಬರ್ಸಪಾರ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ವಿರುದ್ಧದ ಪಂದ್ಯದ ವೇಳೆ ಡಗೌಟ್ನಲ್ಲಿ ಮೊಬೈಲ್ ಫೋನ್ ಬಳಸಿದ್ದಕ್ಕಾಗಿ ರೋಮಿ ಭಿಂದರ್ ಅವರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.