ರಾಜಕೀಯಸಿಎಂ ಸಿದ್ದರಾಮಯ್ಯರನ್ನು ರೋಮ್ ದೊರೆ ನೀರೋಗೆ ಹೋಲಿಸಿದ ವಿಜಯೇಂದ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರೋಮ್ ದೊರೆ ನೀರೋಗೆ ಹೋಲಿಸಿದ್ದು, ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದಂತೆ ಸಿದ್ದರಾಮಯ್ಯ ಅವರು ಇಡೀ ರಾಜ್ಯ ಬರಗಾಲದಿಂದ ತತ್ತರಿಸಿದ್ದರೂ ಮೋಜು ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.