ದೇಶಬಳಕೆಯಾಗದೆ ಉಳಿದ ಮೊಬೈಲ್ ಇಂಟರ್ನೆಟ್ ಡೇಟಾ ಮರುದಿನ ಬಳಕೆಗೆ ರೋಲ್ ಓವರ್ ಮಾಡಿ: ಟೆಲಿಕಾಂ ಕಂಪನಿಗಳಿಗೆ ರಾಘವ್ ಚಡ್ಡಾ ಆಗ್ರಹ; Video
ಸಾಮಾನ್ಯವಾಗಿ ನಾವು ಇಂಟರ್ನೆಟ್ ಡೇಟಾ ಹಾಕಿಸುವ ಸಂದರ್ಭದಲ್ಲಿ 1.5GB, 2GB, 3GB ಎಂಬಂತೆ ರಿಚಾರ್ಜ್ ಮಾಡಿಕೊಳ್ಳುತ್ತೇವೆ. ಟೆಲಿಕಾಂ ಕಂಪನಿಗಳು ಇದನ್ನು ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಿರುತ್ತವೆ.