ರಾಜ್ಯಬೆಂಗಳೂರು: ರೋಲ್ಸ್–ರಾಯ್ಸ್ನ ಅತಿದೊಡ್ಡ ಜಿಸಿಸಿ ಉದ್ಘಾಟನೆ
ರಾಜ್ಯದ ವೈಮಾಂತರಿಕ್ಷ ಉದ್ಯಮ ವಲಯದ ಕಾರ್ಯ ಪರಿಸರವನ್ನು ಸೃಷ್ಟಿಸುವಲ್ಲಿ ರೋಲ್ಸ್ ರಾಯ್ಸ್ ಕಂಪನಿಯು ಮೊದಲಿನಿಂದಲೂ ಜೊತೆಯಾಗಿದೆ. ನೂತನ ಜಾಗತಿಕ ಸಾಮರ್ಥ್ಯ ಮತ್ತು ನಾವೀನ್ಯತಾ ಕೇಂದ್ರವು ಕಂಪನಿಯ ಪಾಲಿಗೆ ಇಂತಹ ಅತ್ಯಂತ ದೊಡ್ಡ ಮತ್ತು ಅತ್ಯಾಧುನಿಕ ಕೇಂದ್ರವಾಗಿದೆ.