ಏಷ್ಯನ್ ಗೇಮ್ಸ್ನಲ್ಲಿ ಗುರುವಾರವೂ ಭಾರತಕ್ಕೆ ಅದ್ಭುತ ಆರಂಭ ದೊರೆತಿದೆ. ಶೂಟಿಂಗ್ ವಿಭಾಗದಲ್ಲಿ ಭಾರತ ಮತ್ತೊಂದು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಪದಕ ಪಟ್ಟಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ.