ರೋಹಿಂಗ್ಯ ಮುಸ್ಲಿಮರು

ಜಮ್ಮು-ಕಾಶ್ಮೀರದ ಕಥುವಾ ಕೇಂದ್ರದಿಂದ ಬಿಡುಗಡೆಗೆ ಆಗ್ರಹಿಸಿ ಪೊಲೀಸರೊಂದಿಗೆ ರೋಹಿಂಗ್ಯಾ ಮುಸ್ಲಿಮರ ಘರ್ಷಣೆ
ಕಳೆದ ಎರಡು ವರ್ಷಗಳಿಂದ ಇಲ್ಲಿನ 'ನಿರಾಶ್ರಿತರ ಕೇಂದ್ರ' ದಲ್ಲಿ ನೆಲೆಸಿರುವ ಮ್ಯಾನ್ಮಾರ್ನಿಂದ 200ಕ್ಕೂ ಹೆಚ್ಚು ರೋಹಿಂಗ್ಯಾಗಳು ಮಂಗಳವಾರ ಪ್ರತಿಭಟನೆ ನಡೆಸಿದ್ದು ಬಿಡುಗಡೆಗೆ ಒತ್ತಾಯಿಸಿ ಹೀರಾನಗರ ಉಪ ಜೈಲಿನೊಳಗೆ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ.

ರೋಹಿಂಗ್ಯ ಮುಸ್ಲಿಂ ನಿರಾಶ್ರಿತರಿಗೆ ಸಹಾಯ ಮಾಡಲು ಅಂತಾರಾಷ್ಟ್ರೀಯ ಸಮುದಾಯಕ್ಕೆ ವಿಶ್ವಸಂಸ್ಥೆ ಕರೆ
ರೋಹಿಂಗ್ಯ ಮುಸ್ಲಿಂ ನಿರಾಶ್ರಿತರಿಗೆ ಸಹಾಯ ಮಾಡಲು ನಡೆಯುತ್ತಿರುವ ಯತ್ನಕ್ಕೆ ಕೈ ಜೋಡಿಸಬೇಕೆಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ವಿಶ್ವಸಂಸ್ಥೆ ಕರೆ ನೀಡಿದೆ.

