ರೋಹಿಣಿ ಆಚಾರ್ಯ

ಸಿಂಗಾಪುರದಲ್ಲಿ ಸೇನಾ ತರಬೇತಿಗೆ ಸೇರಿದ ಲಾಲೂ ಮೊಮ್ಮಗ: ರೋಹಿಣಿ ಆಚಾರ್ಯ ಹಿರಿಯ ಪುತ್ರನ ಹೊಸ ಸಾಹಸ!
ದೇಶ

ಸಿಂಗಾಪುರದಲ್ಲಿ ಸೇನಾ ತರಬೇತಿಗೆ ಸೇರಿದ ಲಾಲೂ ಮೊಮ್ಮಗ: ರೋಹಿಣಿ ಆಚಾರ್ಯ ಹಿರಿಯ ಪುತ್ರನ ಹೊಸ ಸಾಹಸ!

ಇಂದು ನನ್ನ ಹೃದಯ ಹೆಮ್ಮೆಯಿಂದ ತುಂಬಿದೆ. ಪದವಿ ಪೂರ್ವ ಶಿಕ್ಷಣ ಮುಗಿಸಿದ ನಂತರ ನನ್ನ ಹಿರಿಯ ಮಗ ಆದಿತ್ಯ ಕೇವಲ 18 ವರ್ಷ ವಯಸ್ಸಿನಲ್ಲಿ ಎರಡು ವರ್ಷಗಳ ಸೇನಾ ತರಬೇತಿ ಆರಂಭಿಸಿದ್ದಾನೆ ಎಂದು ಅವರು ಬರೆದುಕೊಂಡಿದ್ದಾರೆ.

'ಕೊಳಕು ಮೂತ್ರಪಿಂಡ' ಎನ್ನುವವವರು ನನ್ನೊಂದಿಗೆ ಚರ್ಚೆಗೆ ಬನ್ನಿ: ಲಾಲು ಪುತ್ರಿ ರೋಹಿಣಿ ಆಚಾರ್ಯ
ದೇಶ

'ಕೊಳಕು ಮೂತ್ರಪಿಂಡ' ಎನ್ನುವವವರು ನನ್ನೊಂದಿಗೆ ಚರ್ಚೆಗೆ ಬನ್ನಿ: ಲಾಲು ಪುತ್ರಿ ರೋಹಿಣಿ ಆಚಾರ್ಯ

ಆರ್‌ಜೆಡಿಯ ಚುನಾವಣಾ ಸೋಲಿನ ನಂತರ, ಆಚಾರ್ಯ ತಮ್ಮ ಅನಾರೋಗ್ಯ ಪೀಡಿತ ತಂದೆಗೆ ನೀಡಿದ ಕೊಳಕು ಮೂತ್ರಪಿಂಡ"ಕ್ಕೆ ಬದಲಾಗಿ ಪಕ್ಷದ ಟಿಕೆಟ್" ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ನನ್ನ ಹೆತ್ತವರಿಗೆ ಮಾನಸಿಕ ಕಿರುಕುಳ ನೀಡಿದ್ದರೆ ತನಿಖೆಗೆ ಆದೇಶಿಸಿ; ಕೇಂದ್ರ, ಬಿಹಾರ ಸರ್ಕಾರಕ್ಕೆ ತೇಜ್ ಪ್ರತಾಪ್ ಯಾದವ್ ಒತ್ತಾಯ
ದೇಶ

ನನ್ನ ಹೆತ್ತವರಿಗೆ ಮಾನಸಿಕ ಕಿರುಕುಳ ನೀಡಿದ್ದರೆ ತನಿಖೆಗೆ ಆದೇಶಿಸಿ; ಕೇಂದ್ರ, ಬಿಹಾರ ಸರ್ಕಾರಕ್ಕೆ ತೇಜ್ ಪ್ರತಾಪ್ ಯಾದವ್ ಒತ್ತಾಯ

ರೋಹಿಣಿ ಆಚಾರ್ಯ, ಅವರ ಸಹೋದರ ತೇಜಸ್ವಿ ಯಾದವ್ ಮತ್ತು ಅವರ ಸಹಾಯಕ ಸಂಜಯ್ ಯಾದವ್ ಅವರಿಂದ ಅವಮಾನಕ್ಕೊಳಗಾಗಿರುವುದಾಗಿ ಸಾರ್ವಜನಿಕವಾಗಿ ಆರೋಪಿಸಿರುವ ಬೆನ್ನಲ್ಲೇ ತೇಜ್ ಪ್ರತಾಪ್ ಯಾದವ್ ಈ ಹೇಳಿಕೆ ನೀಡಿದ್ದಾರೆ.

ಕುಟುಂಬದ ಮೇಲೆ ದಾಳಿ ಮಾಡುವವರನ್ನು...: ಸಹೋದರಿ ರೋಹಿಣಿಗೆ ಆದ ಅಪಮಾನಕ್ಕೆ ಸಿಡಿದ ತೇಜ್ ಪ್ರತಾಪ್ ಯಾದವ್; ತಂದೆ ಲಾಲು ಪ್ರಸಾದ್ ಗೆ ಹೇಳಿದ್ದೇನು?
ದೇಶ

ಕುಟುಂಬದ ಮೇಲೆ ದಾಳಿ ಮಾಡುವವರನ್ನು...: ಸಹೋದರಿ ರೋಹಿಣಿಗೆ ಆದ ಅಪಮಾನಕ್ಕೆ ಸಿಡಿದ ತೇಜ್ ಪ್ರತಾಪ್ ಯಾದವ್; ತಂದೆ ಲಾಲು ಪ್ರಸಾದ್ ಗೆ ಹೇಳಿದ್ದೇನು?

ಈಗಾಗಲೇ ಕುಟುಂಬದಿಂದ ದೂರ ಆಗಿರುವ ತೇಜ್ ಪ್ರತಾಪ್ ಯಾದವ್ ಸಹೋದರಿ ರೋಹಿಣಿ ಆಚಾರ್ಯಗೆ ಉಂಟಾಗಿರುವ ಅಪಮಾನದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

Bihar: ಅಂದು ಇದೇ 'ಕೊಳಕು' ಕಿಡ್ನಿ ನಿಮ್ಮ ಪ್ರಾಣ ಉಳಿಸಿತು, ಇಂದು ಚಪ್ಪಲಿಯಲ್ಲಿ ಥಳಿಸುತ್ತಿದ್ದಾರೆ..: ಲಾಲು ಪ್ರಸಾದ್ ಪುತ್ರಿ ರೋಹಿಣಿ ಆಚಾರ್ಯ
ದೇಶ

Bihar: ಅಂದು ಇದೇ 'ಕೊಳಕು' ಕಿಡ್ನಿ ನಿಮ್ಮ ಪ್ರಾಣ ಉಳಿಸಿತು, ಇಂದು ಚಪ್ಪಲಿಯಲ್ಲಿ ಥಳಿಸುತ್ತಿದ್ದಾರೆ..: ಲಾಲು ಪ್ರಸಾದ್ ಪುತ್ರಿ ರೋಹಿಣಿ ಆಚಾರ್ಯ

ನಿನ್ನೆಯಷ್ಟೇ ಲಾಲು ಪ್ರಸಾದ್ ಯಾದವ್ ಕುಟುಂಬದ ವಿರುದ್ಧ ತಿರುಗಿಬಿದ್ದಿದ್ದ ಪುತ್ರಿ ರೋಹಿಣಿ ಆಚಾರ್ಯ ತನಗೂ ಈ ಕುಟುಂಬಕ್ಕೂ ಸಂಬಂಧವೇ ಇಲ್ಲ ಎಂದು ಘೋಷಿಸಿದ್ದರು.

Bihar polls: ಸೋಲಿಗೆ ರೋಹಿಣಿ ಆಚಾರ್ಯ ಕಾರಣ ಆರೋಪ; ಸೋದರಿ ಮೇಲೆ ಚಪ್ಪಲಿ ಎಸೆದ ತೇಜಸ್ವಿ ಯಾದವ್!
ದೇಶ

Bihar polls: ಸೋಲಿಗೆ ರೋಹಿಣಿ ಆಚಾರ್ಯ ಕಾರಣ ಆರೋಪ; ಸೋದರಿ ಮೇಲೆ ಚಪ್ಪಲಿ ಎಸೆದ ತೇಜಸ್ವಿ ಯಾದವ್!

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಒಂಬತ್ತು ಮಕ್ಕಳಲ್ಲಿ ಒಬ್ಬರಾದ ರೋಹಿಣಿ ಆಚಾರ್ಯ ಶನಿವಾರ ಮಧ್ಯಾಹ್ನ ರಾಜಕೀಯವನ್ನು ತ್ಯಜಿಸುವುದರೊಂದಿಗೆ ತಮ್ಮ ಕುಟುಂಬವನ್ನು ತೊರೆಯುತ್ತಿರುವುದಾಗಿ ಹೇಳಿದ್ದಾರೆ.

ಬಿಹಾರ ಚುನಾವಣೆ ಫಲಿತಾಂಶಕ್ಕೆ ರಾಜಕೀಯ ಅಷ್ಟೇ ಅಲ್ಲ, ಕುಟುಂಬವೂ ಛಿದ್ರ; ರಾಜಕಾರಣದ ಜೊತೆ ಕುಟುಂಬಕ್ಕೂ ಲಾಲು ಪುತ್ರಿ ಗುಡ್ ಬೈ!
ದೇಶ

ಬಿಹಾರ ಚುನಾವಣೆ ಫಲಿತಾಂಶಕ್ಕೆ ರಾಜಕೀಯ ಅಷ್ಟೇ ಅಲ್ಲ, ಕುಟುಂಬವೂ ಛಿದ್ರ; ರಾಜಕಾರಣದ ಜೊತೆ ಕುಟುಂಬಕ್ಕೂ ಲಾಲು ಪುತ್ರಿ ಗುಡ್ ಬೈ!

ಕೇವಲ ರಾಜಕೀಯದಿಂದ ಹೊರಬರುತ್ತಿರುವುದಷ್ಟೇ ಅಲ್ಲದೇ ತಮ್ಮ ಕುಟುಂಬವನ್ನೂ ತ್ಯಜಿಸುತ್ತಿರುವುದಾಗಿ ಸಾಮಾಜಿಕ ಜಾಲತಾಣ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ತಾಳ್ಮೆ ಮೀರುತ್ತಿದೆ, ಕಿರುಕುಳದಿಂದ ಯಾವುದೇ ಸಮಸ್ಯೆಯಾದರೆ...: ಕೇಂದ್ರಕ್ಕೆ ಲಾಲು ಪುತ್ರಿ ರೋಹಿಣಿ ಆಚಾರ್ಯ ಎಚ್ಚರಿಕೆ
ದೇಶ

ತಾಳ್ಮೆ ಮೀರುತ್ತಿದೆ, ಕಿರುಕುಳದಿಂದ ಯಾವುದೇ ಸಮಸ್ಯೆಯಾದರೆ...: ಕೇಂದ್ರಕ್ಕೆ ಲಾಲು ಪುತ್ರಿ ರೋಹಿಣಿ ಆಚಾರ್ಯ ಎಚ್ಚರಿಕೆ

ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ಅಧಿಕಾರಿಗಳು ಮಂಗಳವಾರ ವಿಚಾರಣೆಗೆ ಒಳಪಡಿಸಿದೆ.

'ನನ್ನ ತಂದೆಯನ್ನು ಚೆನ್ನಾಗಿ ನೋಡಿಕೊಳ್ಳಿ': ಲಾಲು ಪುತ್ರಿ ಭಾವಾನಾತ್ಮಕ ಪೋಸ್ಟ್!
ದೇಶ

'ನನ್ನ ತಂದೆಯನ್ನು ಚೆನ್ನಾಗಿ ನೋಡಿಕೊಳ್ಳಿ': ಲಾಲು ಪುತ್ರಿ ಭಾವಾನಾತ್ಮಕ ಪೋಸ್ಟ್!

ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಿಂಗಾಪುರದಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಶನಿವಾರ ಭಾರತಕ್ಕೆ ಮರಳಲಿದ್ದಾರೆ.