ರಾಜ್ಯರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿದ್ದಾಗ ವಸ್ತುಗಳು ಕಾಣೆಯಾದ ಆರೋಪ: ಐಎಎಸ್ ಅಧಿಕಾರಿ ಅಭಿಮಾನಿಗಳಿಂದ ಪ್ರತಿಭಟನೆ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ನಡುವಿನ ಜಟಾಪಟಿಗೆ ಅಂತ್ಯ ಕಾಣುತ್ತಿಲ್ಲ, ಸಿಂಧೂರಿ ಅವರ ಹಲವಾರು ಅಭಿಮಾನಿಗಳು ಮತ್ತು ಅನುಯಾಯಿಗಳು ಮೈಸೂರಿನ ಆಡಳಿತ ತರಬೇತಿ ಸಂಸ್ಥೆ (ATI) ಎದುರು ನಿನ್ನೆ ಸೋಮವಾರ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.