ರಾಜ್ಯವರ್ಗಾವಣೆಯಾದ 6 ತಿಂಗಳ ಬಳಿಕ ಹುದ್ದೆ ನಿಯೋಜಿಸಿದ ಸರ್ಕಾರ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಈಗ ಮುಖ್ಯ ಸಂಪಾದಕ!
ಈ ಹಿಂದೆ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರಿಗೆ (Rohini Sindhuri) ಕೊನೆಗೂ ರಾಜ್ಯ ಸರ್ಕಾರ ಹುದ್ದೆ ನೀಡಿದ್ದು, ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರ ಹುದ್ದೆಗೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ.