ರಾಜ್ಯವಿಲಕ್ಷಣ ಮನಸ್ಥಿತಿಯವರನ್ನು ಬಿಟ್ಟು, ಅಧ್ಯಯನ ಶೀಲರನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ನೇಮಿಸಿ: ನಂಜಾವಧೂತ ಸ್ವಾಮೀಜಿ
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗಳಿಗೆ ವಿಲಕ್ಷಣ ವ್ಯಕ್ತಿತ್ವದವರನ್ನು ನೇಮಿಸಬಾರದು. ಲೆಫ್ಟ್, ರೈಟ್ ಅಲ್ಲದ ನೇರ ಮನಸ್ಥಿತಿ ಇರುವರನ್ನು ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಎಂದು ನಂಜಾವಧೂತ ಸ್ವಾಮೀಜಿ ಆಗ್ರಹಿಸಿದ್ದಾರೆ.