ರೋಹಿತ್ ಚಕ್ರತೀರ್ಥ

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ: ಬ್ರಾಹ್ಮಣರು ಯಹೂದಿಗಳಂತೆ ಎದ್ದು ನಿಲ್ಲಿ; ರೋಹಿತ್ ಚಕ್ರತೀರ್ಥ ಗೆಲಿಲಿಯೋ ಕಥೆ ಹೇಳಿದ್ದೇಕೆ?
ಯಹೂದಿಗಳಿಗೆ 2,500 ವರ್ಷಗಳವರೆಗೆ ಜಗತ್ತಿನಲ್ಲಿ ನೆಲೆಯೇ ಇರಲಿಲ್ಲ. ಆದರೂ ಜ್ಞಾನಾರ್ಥಿಗಳಾಗಿ ವಿಶ್ವಕ್ಕೆ ಮಾರ್ಗದರ್ಶನ ಮಾಡುತ್ತಾ ಬದುಕಿದರು. ಅವರು ವಿಶ್ವದಾದ್ಯಂತ ಶೇ 5 ರಷ್ಟು ಇದ್ದಾರೆ. ಆದರೆ ಎಲ್ಲರೂ ಅವರನ್ನ ಒಪ್ಪಿಕೊಂಡು ಬದುಕುವಂತೆ ಸಾಧಿಸಿ ತೋರಿಸಿಕೊಟ್ಟಿದ್ದಾರೆ

"ಶಿಕ್ಷಣವನ್ನು ಕೇಸರಿಕರಣದಿಂದ ಉಳಿಸಿ": ಶಿಕ್ಷಣ ತಜ್ಞರಿಗೆ ಎಐಎಸ್ಇಸಿ ಕರೆ
ಶಿಕ್ಷಣ ಇಲಾಖೆ ಶಾಲಾ ಪಠ್ಯದಲ್ಲಿನ ವಿವಾದಾತ್ಮಕ ವಿಷಯಗಳನ್ನು ಪರಿಷ್ಕರಿಸುವುದಕ್ಕಾಗಿ ಹೊಸ ಸಮಿತಿಯನ್ನು ರಚಿಸಿರುವುದು ಇತ್ತೀಚಿನ ದಿನಗಳಲ್ಲಿ ಚರ್ಚೆಗೆ ಗ್ರಾಸವಾದ ಅಂಶ.

ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ರಾಜ್ಯ ಸರ್ಕಾರ ಮುಂದು; ಕೆಲ ಬದಲಾವಣೆಗಳ ಕೈಬಿಡಲು ಒಪ್ಪಿಗೆ!
ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ಮುಂದಾಗಿರುವ ರಾಜ್ಯ ಸರ್ಕಾರ ಕೊನೆಗೂ ಹಾಲಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಮಾಡಿರುವ ಕೆಲ ಬದಲಾವಣೆಗಳ ಕೈಬಿಡಲು ಒಪ್ಪಿಗೆ ಸೂಚಿಸಿದೆ.

ಮಂಗಳೂರು: ವ್ಯಾಪಕ ವಿರೋಧದ ಕಾರಣ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ
ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮವನ್ನು ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ಚಕ್ರತೀರ್ಥ ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು: ದೇವೇಗೌಡ
ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮುಖ್ಯಸ್ಥನಾಗಿ ರೋಹಿತ್ ಚಕ್ರತೀರ್ಥರನ್ನು ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ.

ಚಕ್ರತೀರ್ಥರನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಖಂಡನೀಯ- ಕಾಂಗ್ರೆಸ್
ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿ ಮಾಡಿರುವುದನ್ನು ವಿರೋಧಿಸಿ ಆರಂಭವಾಗಿರುವ ಟ್ವಿಟ್ಟರ್ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

