ರಾಜ್ಯಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ: 'ಕರ್ನಾಟಕ ರೋಹಿತ್ ವೇಮುಲ' ಮಸೂದೆಗೆ ಸಚಿವ ಸಂಪುಟ ಅಸ್ತು
ರೋಹಿತ್ ವೇಮುಲ ಕಾಯ್ದೆ ಹೆಸರಿನ ಕಾನೂನು ಕರ್ನಾಟಕದಲ್ಲೂ ರೂಪಿಸಿ, ಜಾರಿಗೊಳಿಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಹಿಂದೆ ಪತ್ರ ಬರೆದು ಆಗ್ರಹಿಸಿದ್ದರು.