ದೇಶರೈಲ್ವೆಯಿಂದ ಮೊದಲ ಬಾರಿ ರೌಂಡ್-ಟ್ರಿಪ್ ಪ್ಯಾಕೇಜ್ ಘೋಷಣೆ, ರಿಟರ್ನ್ ಟಿಕೆಟ್ ಮೇಲೆ ಭಾರಿ ರಿಯಾಯಿತಿ
ಈ ಯೋಜನೆ ಅಡಿ ಬುಕಿಂಗ್ ಆಗಸ್ಟ್ 14 ರಿಂದ ಬುಕಿಂಗ್ ಪ್ರಾರಂಭವಾಗಲಿದೆ. ಆದರೆ ಯೋಜನೆ ಅಡಿ ಬುಕ್ ಮಾಡಿದ ಟಿಕೆಟ್ಗಳಿಗೆ ಶುಲ್ಕ ಮರುಪಾವತಿಯನ್ನು ಅನುಮತಿಸಲಾಗುವುದಿಲ್ಲ ಎಂದು ಸಚಿವಾಲಯ ಶನಿವಾರ ತಿಳಿಸಿದೆ.