ರಾಜ್ಯಬೆಂಗಳೂರು: ರೌಡಿಗಳ ಉಪಟಳ ನಿಯಂತ್ರಿಸುವಂತೆ ಬನಶಂಕರಿ ನಿವಾಸಿಗಳ ಒತ್ತಾಯ!
ರೌಡಿಗಳ ಉಪಟಳವನ್ನು ನಿಯಂತ್ರಿಸುವಂತೆ ಬನಶಂಕರಿ ಎರಡನೇ ಹಂತದ ನಿವಾಸಿಗಳು ಅಪರಾಧ ವಿಭಾಗಕ್ಕೆ ಹೊಸದಾಗಿ ವರ್ಗಾವಣೆಯಾಗಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಖಡಕ್ ಅಫೀಸರ್ ಅಲೋಕ್ ಕುಮಾರ್ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ.