ದೇಶಗನ್ ಪಾಯಿಂಟ್ನಲ್ಲಿ Pizza Order: ಆರ್ಡರ್ ತೆಗೆದುಕೊಳ್ಳಲು ನಿರಾಕರಿಸಿದಕ್ಕೆ ಗನ್ ತೋರಿಸಿ ಬೆದರಿಕೆ; ವಿಡಿಯೋ ವೈರಲ್
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೆಫೆ ಸಿಬ್ಬಂದಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.